ಶೋಧ ಕಾರ್ಯಾಚರಣೆ ಮಾಡಿದ ಅಧಿಕಾರಿ, ಸಿಬ್ಬಂದಿಗೆ ಅಭಿನಂದನೆ|ಚಾರಣಕ್ಕೆ ತೆರಳಿ ಕಾಣೆಯಾಗಿದ್ದ ಯುವತಿ ಪತ್ತೆ, ಸುರಕ್ಷಿತ: ಈಶ್ವರ ಖಂಡ್ರೆ
ಬೆಂಗಳೂರು: ಕೊಡಗು ಜಿಲ್ಲೆಯ ತಡಿಯಾಂಡಮೋಲ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಏಪ್ರಿಲ್ 2 ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ (36) ಪತ್ತೆಯಾಗಿದ್ದಾರೆ ಮತ್ತು ಆರೋಗ್ಯವಾಗಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ […]
