ಮೈಸೂರು–ಅಜ್ಮೀರ್–ಮೈಸೂರು ವಿಶೇಷ ಎಕ್ಸ್ಪ್ರೆಸ್ ಸೇವೆಗಳ ವಿಸ್ತರಣೆ
ಮೈಸೂರು, ನ.28: ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿರ್ವಹಿಸಲು, ರೈಲು ಸಂಖ್ಯೆ 06281/06282 ಮೈಸೂರು–ಅಜ್ಮೀರ್–ಮೈಸೂರು ವಿಶೇಷ ಎಕ್ಸ್ಪ್ರೆಸ್ನ ಸೇವೆಗಳನ್ನು ವಿಸ್ತರಿಸಲಾಗಿದೆ. ರೈಲು ಸಂಖ್ಯೆ 06281 ಮೈಸೂರು–ಅಜ್ಮೀರ್ ವಿಶೇಷ ಎಕ್ಸ್ಪ್ರೆಸ್ ರೈಲು ಈ ಮೊದಲು ನವೆಂಬರ್ 29ರವರೆಗೆ […]
