ಮುಖ್ಯಮಂತ್ರಿ ಸೌರ ಕೃಷಿ ಯೋಜನೆʼಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಶ್ಲಾಘನೆ | ಕೃಷಿಗೆ ಹಗಲು ವೇಳೆ ವಿದ್ಯುತ್ ಪೂರೈಕೆಗೆ ‘ಮುಖ್ಯಮಂತ್ರಿ ಸೌರ ಕೃಷಿ ಯೋಜನೆʼ |2026-27ನೇ ಸಾಲಿನಲ್ಲಿ 100 ಹೊಸ ವಿದ್ಯುತ್ ಉಪ ಕೇಂದ್ರಗಳ ಘೋಷಣೆ
ಬೆಂಗಳೂರು: ರಾಜ್ಯ ಬಜೆಟ್ನಲ್ಲಿ ʻಮುಖ್ಯಮಂತ್ರಿ ಸೌರ ಕೃಷಿ ಯೋಜನೆʼ ಎಂಬ ಹೊಸ ಕಾರ್ಯಕ್ರಮವನ್ನು ಘೋಷಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ರೈತರ ಕೃಷಿ ಪಂಪ್ ಸೆಟ್ಗಳಿಗೆ ಹಗಲು ವೇಳೆ 7 ತಾಸು ವಿದ್ಯುತ್ […]
