ಸಮಗ್ರ ಸುದ್ದಿ

ಜಿಬಿಎ ವ್ಯಾಪ್ತಿಯಲ್ಲಿ 441 ಹೊಸ ಶೌಚಾಲಯಗಳ ನಿರ್ಮಾಣ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ 388 ಹಳೆಯ ಶೌಚಾಲಯಗಳ ಜತೆಗೆ ಹೊಸದಾಗಿ 441 ಶೌಚಾಲಯಗಳನ್ನು ನಿರ್ಮಾಣ ಮಾಡಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ […]

ಸಮಗ್ರ ಸುದ್ದಿ

ಕುಮಾರಪರ್ವತ ಚಾರಣಕ್ಕೆ ಆನ್ ಲೈನ್ ಟಿಕೆಟ್: ಈಶ್ವರ ಖಂಡ್ರೆ | ಚಾರಣಿಗರ ಸುರಕ್ಷತೆಗಾಗಿ ಸಮಯ ಕಡಿತ

ಬೆಂಗಳೂರು: ಕುಕ್ಕೆ ಸುಬ್ರಹ್ಮಣ್ಯ ಬಳಿಯ ಕುಮಾರ ಪರ್ವತ ಚಾರಣಕ್ಕೆ ಆಗಮಿಸುವವರು ಕಡ್ಡಾಯವಾಗಿ ಆನ್ ಲೈನ್ ಮೂಲಕ ಮಾತ್ರ ಟಿಕೆಟ್ ಖರೀದಿಸಬೇಕಾಗುತ್ತದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ವಿಧಾನಸಭೆಯಲ್ಲಿಂದು […]

ಸಮಗ್ರ ಸುದ್ದಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ |ಪ್ರತಿಯೊಬ್ಬರೂ ದೈಹಿಕ ಕ್ಷಮತೆಯನ್ನು ಕಾಪಾಡಿಕೊಳ್ಳಬೇಕು – ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು : ಪ್ರತಿಯೊಬ್ಬರೂ ಜೀವನವನ್ನು ಕ್ರೀಡಾಸ್ಪೂರ್ತಿಯಿಂದ ತೆಗೆದುಕೊಂಡು, ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ನಮ್ಮ ಜೀವನದ ನಿಜವಾದ ಗುರು ಎಂದರೆ ನಾವೇ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಮಹಿಳಾ […]

ಸಮಗ್ರ ಸುದ್ದಿ

ರಾಜ್ಯದ ಗ್ರಾಮ ಪಂಚಾಯತಿ ಅರಿವು ಕೇಂದ್ರಗಳನ್ನು ಬಲಪಡಿಸಲು ಬ್ರಿಟಿಷ್ ಕೌನ್ಸಿಲ್‌ನೊಂದಿಗೆ ಪಾಲುದಾರಿಕೆ ವಿಸ್ತರಣೆ: ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯತಿ ಅರಿವು ಕೇಂದ್ರಗಳ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಇಂಗ್ಲಿಷ್ ಭಾಷಾ ಕಲಿಕೆ, ಗ್ರಂಥಾಲಯ ಸೇವೆಗಳು ಮತ್ತು ಜ್ಞಾನವನ್ನು ವೃದ್ಧಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಬ್ರಿಟಿಷ್ ಕೌನ್ಸಿಲ್‌ನೊಂದಿಗೆ ತನ್ನ […]

ಸಮಗ್ರ ಸುದ್ದಿ

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : ತುಂಗಭದ್ರಾ ಅಣೆಕಟ್ಟಿನ ಎಲ್ಲಾ ಕ್ರೆಸ್ಟ್ ಗೇಟ್ ಗಳ ಬದಲಾವಣೆ ಕಾರ್ಯವನ್ನು ನಮ್ಮ ಸರ್ಕಾರ ಆದ್ಯತೆ ಮೇರೆಗೆ ಕೈಗೆತ್ತಿಕೊಂಡಿದ್ದು, ಬರುವ ಮೇ ವೇಳೆಗೆ ಪೂರ್ಣಗೊಳಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭರವಸೆ […]

ಸಮಗ್ರ ಸುದ್ದಿ

116 ಕಿ.ಮೀ. ರೈಲುಹಳಿ ತಡೆಗೋಡೆ ನಿರ್ಮಾಣ: ಸಚಿವ ಈಶ್ವರ ಖಂಡ್ರೆ | ಮಾನವ-ವನ್ಯಜೀವಿ ನಿಯಂತ್ರಣಕ್ಕೆ ಪ್ರಥಮ ಆದ್ಯತೆ

ಬೆಂಗಳೂರು: ಆನೆಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿರುವುದರ ಜೊತೆಗೆ ಎಕ್ಸ್ ಪ್ರೆಸ್ ಹೆದ್ದಾರಿ ಮೊದಲಾದ ಮೂಲಭೂತ ಕಾಮಗಾರಿಗೆ ಗಜಪಥ ಛಿದ್ರವಾಗಿ ಆನೆ ಹಾವಳಿಯೂ ಹೆಚ್ಚಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ […]

ಸಮಗ್ರ ಸುದ್ದಿ

ಸಫಾರಿ ಸ್ಥಗಿತ, ಪುನಾರಂಭ ಸಮರ್ಥಿಸಿಕೊಂಡ ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಕಳೆದ ನವೆಂಬರ್ ನಲ್ಲಿ ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿ, ಈಗ ಷರತ್ತು ಬದ್ಧವಾಗಿ ಪುನಾರಂಭ ಮಾಡಿರುವುದನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಮರ್ಥಿಸಿಕೊಂಡಿದ್ದಾರೆ. […]

ಸಮಗ್ರ ಸುದ್ದಿ

ಕೋಲಿ, ಕಬ್ಬಲಿಗ, ಅಂಬಿಗ, ಬೆಸ್ತ ಜಾತಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಪ್ರಸ್ತಾವನೆ ಸ್ವೀಕೃತವಾಗಿದ್ದು, ಸರ್ಕಾರದ ಹಂತದಲ್ಲಿ ಪರಿಶೀಲನೆಯಲ್ಲಿದೆ: ಸಚಿವ ಎನ್.ಎಸ್. ಭೋಸರಾಜು

ಬೆಂಗಳೂರು:ಕೋಲಿ, ಕಬ್ಬಲಿಗ, ಅಂಬಿಗ, ಬೆಸ್ತ ಜಾತಿಗಳನ್ನು ಈಗಾಗಲೇ ಕರ್ನಾಟಕದ ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿರುವ ಜಾತಿಗಳಾದ ಟೋಕರೆ ಕೋಲಿ, ಕೋಯಾ ಕೋಲಿಡೋರ, ಕೋಲ್ಲಾ, ಜಾತಿಗಳ ಪರ್ಯಾಯ ಪದಗಳೆಂದು ಪರಿಗಣಿಸಲು ಹೊಸದಾಗಿ ಕುಲಶಾಸ್ತ್ರೀಯ ಅಧ್ಯಯನವನ್ನು ಕೈಗೊಳ್ಳಲು ಕರ್ನಾಟಕ […]

ಸಮಗ್ರ ಸುದ್ದಿ

ಕೆಸಿ ವ್ಯಾಲಿ ಯೋಜನೆಯಡಿಯಲ್ಲಿ ಮತ್ತಷ್ಟು ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಕುರಿತು ಪರಿಶೀಲಿಸ ಲಾಗುವುದು: ಸಚಿವ ಎನ್.ಎಸ್. ಭೋಸರಾಜು

ಬೆಂಗಳೂರು :ಬೆಂಗಳೂರು ನಗರ ಕೆ ಮತ್ತು ಸಿ ವ್ಯಾಲಿಯ ಸಂಸ್ಕರಣಾ ಘಟಕದ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಏತ ನೀರಾವರಿ ಮೂಲಕ ಆನೇಕಲ್ ತಾಲ್ಲೂಕಿನ 67 ಕೆರೆಗಳನ್ನು ಹಾಗೂ ಕನಕಪುರ ತಾಲ್ಲೂಕಿನ ರಾವುತನಹಳ್ಳಿ ಮತ್ತು ಮಾವತ್ತೂರು […]

ಕೃಷಿ

10 ತಿಂಗಳ ತೋಟಗಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನ

ಬೆಂಗಳೂರು :ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿ (ತರಬೇತಿ ಕೇಂದ್ರ), ಲಾಲ್‍ಬಾಗ್ ವತಿಯಿಂದ 2026-27 ನೇ ಸಾಲಿನ 10 ತಿಂಗಳ ಅವಧಿಯ ತೋಟಗಾರಿಕೆ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ತರಬೇತಿಯು ದಿನಾಂಕ 02-05-2026 […]

You cannot copy content of this page