ಪಶ್ಚಿಮ ಏಷ್ಯಾದಲ್ಲಿ ಸಂಘರ್ಷ | ಅಬುದಾಬಿಯಲ್ಲಿ ವಿಮಾನಯಾನ ಸ್ಥಗಿತಗೊಂಡು ಸಂಕಷ್ಟಕ್ಕೊಳಗಾಗಿದ್ದ ಕನ್ನಡಿಗರು ಬೆಂಗಳೂರಿಗೆ ವಾಪಸ್
ಬೆಂಗಳೂರು: ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷದಿಂದಾಗಿ ಅಬುದಾಬಿಯಲ್ಲಿ ವಿಮಾನಯಾನ ಸ್ಥಗಿತಗೊಂಡು ಸಂಕಷ್ಟಕ್ಕೊಳಗಾಗಿದ್ದ ನೂರಾರು ಕನ್ನಡಿಗರು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸುರಕ್ಷಿತವಾಗಿ ಆಗಮಿಸಿದ್ದಾರೆ. ಸುಮಾರು 400ಕ್ಕೂ ಅಧಿಕ ಪ್ರಯಾಣಿಕರನ್ನು ಹೊತ್ತ ಇತಿಹಾದ್ ಏರ್ ವೇಸ್ […]
