ಜಯನಗರದಲ್ಲಿ ಸೂರ್ಯಗಾಯತ್ರಿ ಅವರಿಂದ ಸಂಗೀತ ಕಾರ್ಯಾಗಾರ: ಜೂ.12ರಿಂದ 2 ದಿನಗಳ ಅಪೂರ್ವ ಅವಕಾಶ! ಪ್ರವೇಶ ದರದಲ್ಲಿ ಉಚಿತ ಕನ್ಸರ್ಟ್ ಪಾಸ್
ಬೆಂಗಳೂರು: ಕಲಾಭಿಮಾನಿಗಳಿಗೆ ಮತ್ತು ಉದಯೋನ್ಮುಖ ಗಾಯಕರಿಗೆ ಇಲ್ಲೊಂದು ಸುವರ್ಣಾವಕಾಶ ಎದುರಾಗಿದೆ. ‘ಪರಮ್ ಕಲ್ಚರ್’ ಹಾಗೂ ‘ಹರಿವಂಶ ಗ್ರೂಪ್’ ಸಹಯೋಗದೊಂದಿಗೆ ಜಯನಗರದ ಯುವಕ ಸಂಘದಲ್ಲಿ ಜೂನ್ 12 ಮತ್ತು 13ರಂದು ಸಂಜೆ 6 ರಿಂದ 8 […]
