ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ | ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು
ಬೆಂಗಳೂರು:ಬೆಂಗಳೂರಿನಲ್ಲಿರುವ ಆಸ್ಟ್ರೇಲಿಯನ್ ಕೌನ್ಸುಲೇಟ್ ಜನರಲ್ ಕಚೇರಿಯ ಕೌನ್ಸುಲ್ ಜನರಲ್ ಹಿಲರಿ ಮ್ಯಾಕ್ ಗೀಚಿ ಮತ್ತು ಉಪ ಕೌನ್ಸುಲ್ ಹ್ಯಾರೀಟ್ ಅವರನ್ನೊಳಗೊಂಡ ನಿಯೋಗ ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ […]
