ಮಾನವ ವನ್ಯಜೀವಿ ಸಂಘರ್ಷ ನಿಯಂತ್ರಣಕ್ಕೆ 1500 ಕೋಟಿ: ಸಚಿವ ಈಶ್ವರ್ ಖಂಡ್ರೆ ಸ್ವಾಗತ
ಬೆಂಗಳೂರು: 2026-27ನೇ ಸಾಲಿನ ಬಜೆಟ್ ನಲ್ಲಿ ಮಾನವ ವನ್ಯಜೀವಿ ಸಂಘರ್ಷ ನಿಯಂತ್ರಿಸಲು 1500 ಕೋಟಿ ರೂ. ಘೋಷಿಸಿದ್ದು, ಈ ವರ್ಷ 269 ಕೋಟಿ ಮೀಸಲಿಟ್ಟಿರುವುದನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ […]
