ಶಕ್ತಿ, ಗೃಹಲಕ್ಷ್ಮೀ ಯೋಜನೆಗಳು ಮಹಿಳಾ ಸಬಲೀಕರಣ, ಸ್ವಾಭಿಮಾನದ ಸಂಕೇತ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ | ಗ್ರಾಮೀಣ ಜನರ ಆರ್ಥಿಕ ಸಬಲೀಕರಣಕ್ಕೆ ಸರಕಾರಿ ಬಸ್ ಹಾಗೂ ಸಿಬ್ಬಂದಿ ಕೊಡುಗೆ ಅನನ್ಯ
ಬೆಳಗಾವಿ : ರಾಜ್ಯದ ಕಾಂಗ್ರೆಸ್ ಸರಕಾರ ಜಾರಿಗೆ ತಂದಿರುವ ಶಕ್ತಿ ಮತ್ತು ಗೃಹಲಕ್ಷ್ಮೀ ಯೋಜನೆಗಳು ಮಹಿಳೆಯರ ಸ್ವಾಭಿಮಾನ ಮತ್ತು ಸಬಲೀಕರಣದ ಸಂಕೇತಗಳಾಗಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. […]
