3ನೇ ವರ್ಷದ ಸೈಬರ್ ಅಪರಾಧ ತನಿಖಾ ಶೃಂಗಸಭೆ|ಸೈಬರ್ ಅಪರಾಧ ಮಟ್ಟಹಾಕಲು ಕಟ್ಟುನಿಟ್ಟಿನ ಕ್ರಮ -ಗೃಹ ಸಚಿವ ಜಿ.ಪರಮೇಶ್ವರ್
ಬೆಂಗಳೂರು:ಕರ್ನಾಟಕವು ವಿಶ್ವದಲ್ಲೇ ಅತ್ಯಂತ ಸುರಕ್ಷಿತ ಡಿಜಿಟಲ್ ವ್ಯವಸ್ಥೆಯನ್ನು ಹೊಂದಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಸಿಐಡಿ ಹಾಗೂ ಸೈಬರ್ ಅಪರಾಧ ತನಿಖಾ ತರಬೇತಿ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ನಗರದ […]
