ವಿಸಿ ಫಾರಂನಲ್ಲಿ ಒಳಾಂಗಣ ಕ್ರೀಡಾಂಗಣಕ್ಕೆ ಇದೇ 14ರಂದು ಶಂಕುಸ್ಥಾಪನೆ: ಹೆಚ್.ಡಿ. ಕುಮಾರಸ್ವಾಮಿ ಘೋಷಣೆ |ರೂ.14 ಕೋಟಿ ವೆಚ್ಚದಲ್ಲಿ ಬಹುಪಯೋಗಿ ಒಳಾಂಗಣ ಕ್ರೀಡಾಂಗಣ ನಿರ್ಮಾಣ; ಸ್ಥಳ ಪರಿಶೀಲನೆ
ಮಂಡ್ಯ: ವಿಸಿ ಫಾಂನಲ್ಲಿ ಕೇಂದ್ರ ಸರ್ಕಾರದ ಖೇಲೋ ಇಂಡಿಯಾ ಯೋಜನೆಯಡಿ ರೂ.14 ಕೋಟಿ ವೆಚ್ಚದಲ್ಲಿ ನಿರ್ಮಿಸಲಿರುವ ಬಹುಪಯೋಗಿ ಒಳಾಂಗಣ ಕ್ರೀಡಾಂಗಣಕ್ಕೆ ಮಾರ್ಚ್ 14ರಂದು ಕೇಂದ್ರದ ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಸಬಲೀಕರಣ ಖಾತೆ ಸಚಿವರಾದ […]
