ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸೋಲಾರ್ ಮೈಕ್ರೊ ಗ್ರಿಡ್ | ಗ್ರಾಮೀಣ ನೀರು ಪೂರೈಕೆಗಾಗಿ 10,433 ಕೋಟಿ ರೂ ಸ್ವಾಗತಾರ್ಹ- ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು: ವಿದ್ಯುಚ್ಛಕ್ತಿ ಬಿಲ್ಲುಗಳ ಪಾವತಿಯಲ್ಲಿ ಗ್ರಾಮ ಪಂಚಾಯಿತಿಗಳನ್ನು ಸ್ವಯಂ ಸುಸ್ಥಿರಗೊಳಿಸಲು ಹಾಗೂ ಅವಶ್ಯವಿರುವ ವಾರ್ಷಿಕ ಅಂದಾಜು 4,000 MW ವಿದ್ಯುಚ್ಛಕ್ತಿಯನ್ನು ಉತ್ಪಾದಿಸುವ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸೋಲಾರ್ ಮೈಕ್ರೊ ಗ್ರಿಡ್ಗಳನ್ನು ಸಾರ್ವಜನಿಕ […]
