ಎಸ್ಐಆರ್ ಕುರಿತ ಸ್ವೀಪ್ ಕಾರ್ಯಕ್ರಮಕ್ಕಾಗಿ ಪಾಲಿಕೆವಾರು ನೋಡಲ್ ಅಧಿಕಾರಿಗಳನ್ನು ನಿಯೋಜಿಸಿ: ಮಹೇಶ್ವರ್ ರಾವ್
ಬೆಂಗಳೂರು:ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಕುರಿತ ಸ್ವೀಪ್ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಪಾಲಿಕೆವಾರು ನೋಡಲ್ ಅಧಿಕಾರಿಗಳನ್ನು ನಿಯೋಜಿಸುವಂತೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಮಹೇಶ್ವರ್ […]
