ಕೃಷಿ ಕ್ಷೇತ್ರದಲ್ಲಿನ ಹೊಸ ಬದಲಾವಣೆಗಳು ಪ್ರತಿ ರೈತರನ್ನೂ ತಲುಪಬೇಕು-ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಕೃಷಿ ಕ್ಷೇತ್ರದಲ್ಲಿನ ಹೊಸ ಬದಲಾವಣೆಗಳು ಪ್ರತಿ ರೈತರನ್ನೂ ತಲುಪಬೇಕು. ಈ ದಿಸೆಯಲ್ಲಿ ಎಫ್ ಕೆ ಸಿಸಿಐ ನ ಪ್ರಯತ್ನ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕರ್ನಾಟಕ ವಾಣಿಜ್ಯ ಮತ್ತು […]
