ಬಿಎಚ್ಇಎಲ್ ನಿಂದ ಕೆರೆಗಳ ಮೇಲೆ ಫ್ಲೋಟಿಂಗ್ ಸೋಲಾರ್ ವಿದ್ಯುತ್ ಘಟಕ ಸ್ಥಾಪನೆಯ ಕಾರ್ಯಸಾಧ್ಯತಾ ವರದಿ ಸಲ್ಲಿಕೆ – ಅನುಷ್ಠಾನಕ್ಕೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸಚಿವ ಎನ್ಎಸ್ ಭೋಸರಾಜು ಸೂಚನೆ
ಬೆಂಗಳೂರು: ಬಿಎಚ್ಇಎಲ್ ಸಲ್ಲಿಸಿರುವ ಕೆರೆಗಳ ಮೇಲೆ ಫ್ಲೋಟಿಂಗ್ ಸೋಲಾರ್ ಅಳವಡಿಸುವ ಕಾರ್ಯಸಾಧ್ಯತಾ ವರದಿಯನ್ನು ಪರಿಶೀಲಿಸಿ ಅಂತಿಮ ರೂಪರೇಷೆ ಸಿದ್ದಪಡಿಸುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ಅಧಿಕಾರಿಗಳಿಗೆ ಸೂಚನೆ […]
