ಶಾಸನಬದ್ಧ ನಿಯಮಗಳನ್ನು ಅಳವಡಿಸಿಕೊಂಡು ಕನ್ನಡ ಚಿತ್ರರಂಗದ ಬೆಳವಣಿಗೆಗೆ ಪ್ರಯತ್ನಿಸಬೇಕು: ಟಿ.ಎಸ್.ನಾಗಾಭರಣ
ಬೆಂಗಳೂರು: ಸಿನಿಮಾಟೋಗ್ರಾಫ್ ಆ್ಯಕ್ಟ್ ಸಾಕಷ್ಟು ಬದಲಾವಣೆಗಳೊಂದಿಗೆ ಈಗ ಜಾರಿಗೊಂಡಿದೆ.ಶಾಸನಬದ್ಧವಾಗಿ ಜಾರಿಗೊಂಡಿರುವ ಎಲ್ಲ ಕಾನೂನುಗಳನ್ನು ಪಾಲಿಸುವುದರೊಂದಿಗೆ ಕನ್ನಡ ಚಿತ್ರರಂಗದ ಉತ್ತೇಜನಕ್ಕೆ ಬೇಕಾದ ಸದ್ಯದ ತುರ್ತು ಕ್ರಮಗಳೇನು ಎಂಬುದನ್ನು ಅವಲೋಕನ ಮಾಡಿಕೊಳ್ಳಬೇಕಾಗಿದೆ ಎಂದು ಸಿಬಿಎಫ್‌ಸಿ ಸದಸ್ಯ, ಹಿರಿಯ […]
