ಐಐಐಟಿ-ಧಾರವಾಡದಲ್ಲಿ ಕ್ವಾಂಟಮ್ ಕಂಪ್ಯೂಟರ್ ಅಳವಡಿಕೆ ರಾಜ್ಯದ ಅನ್ವಯಿಕ ವಿಜ್ಞಾನದ ಪ್ರಮಖ ಮೈಲುಗಲ್ಲು: ಸಚಿವ ಎನ್ ಎಸ್ ಭೋಸರಾಜು
ಬೆಂಗಳೂರು : ಐಐಐಟಿ-ಧಾರವಾಡದಲ್ಲಿ ಕ್ವಾಂಟಮ್ ಕಂಪ್ಯೂಟರ್ ಅಳವಡಿಕೆ ರಾಜ್ಯದ ಅನ್ವಯಿಕ ವಿಜ್ಞಾನದ ಕ್ಷೇತ್ರದ ಪ್ರಮಖ ಮೈಲುಗಲ್ಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ಹೇಳಿದ್ದಾರೆ. ಇಂದು ವಿಧಾನಸೌಧದ […]
