ಅಗಲಿದ ಗಣ್ಯರಿಗೆ ವಿಧಾನಪರಿಷತ್ನಲ್ಲಿಂದು ಸಂತಾಪ ಸೂಚನೆ
ಬೆಂಗಳೂರು:ವಿಧಾನ ಪರಿಷತ್ತಿನ ಮಾಜಿ ಶಾಸಕರಾಗಿದ್ದ ಬಸ್ರೂರು ಅಪ್ಪಣ್ಣ ಹೆಗ್ಡೆ ಹಾಗೂ ಹಿರಿಯ ಪತ್ರಕರ್ತರು ಹಾಗೂ ವಿಧಾನ ಪರಿಷತ್ತಿನ ಮಾಜಿ ಶಾಸಕರಾಗಿದ್ದ ಪಿ.ರಾಮಯ್ಯ ಅವರು ಇತ್ತೀಚೆಗೆ ನಿಧನರಾಗಿದ್ದು ಅವರುಗಳಿಗೆ ವಿಧಾನಪರಿಷತ್ತಿನ ಸಭಾಪತಿಗಳಾದ ಬಸವರಾಜ ಎಸ್ ಹೊರಟ್ಟಿ […]
