ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳ ವಾರ್ಡ್ ವಾರು ಪರೀಷ್ಕೃತ ಕರಡು ಮತದಾರರ ಪಟ್ಟಿ ಪ್ರಕಟ -ಮಹೇಶ್ವರ್ ರಾವ್ | ಮತದಾರರ ಪಟ್ಟಿಯಲ್ಲಿ 88,92,528 ಮತದಾರರು
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ನಗರ ಪಾಲಿಕೆಗಳ ವಾರ್ಡ್ ವಾರು ಕರಡು ಮತದಾರರ ಪಟ್ಟಿಯಲ್ಲಿ ಒಟ್ಟು 88,92,528 ಮತದಾರರಿದ್ದಾರೆ ಎಂದುಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ತಿಳಿಸಿದರು. […]
