ಐಐಎಸ್ಸ್‌ಸಿ ಸಹಯೋಗದಲ್ಲಿ ಎಐ ಆಧಾರಿತ ತಂತ್ರಜ್ಞಾನದ ಮೂಲಕ ಅಂತರ್ಜಲ ದತ್ತಾಂಶಗಳ ವಿಶ್ಲೇಷಣೆ | 65 ವಾರ್ಡ್‌ಗಳಲ್ಲಿ ಮುಂಜಾಗ್ರತಾ ಕ್ರಮ: ಡಾ ರಾಮ್ ಪ್ರಸಾತ್ ಮನೋಹರ್
ಬೆಂಗಳೂರು : ಐಐಎಸ್‌ಸಿ ಸಹಯೋಗದಲ್ಲಿ ಎಐ ತಂತ್ರಜ್ಞಾನದ ಮೂಲಕ ಬೆಂಗಳೂರು ನಗರದ ಅಂತರ್ಜಲ ದತ್ತಾಂಶಗಳನ್ನು ವಿಶ್ಲೇಷಿಸಿದ್ದು, 65 ವಾರ್ಡ್‌ಗಳಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷರಾದ ಡಾ ರಾಮ್ ಪ್ರಸಾತ್ […]
