‘ಕರ್ತವ್ಯ’ ಆಪ್ ನೋಂದಣಿ – ಮಾಧ್ಯಮ ವರದಿಗಳಿಗೆ ಸ್ಪಷ್ಟೀಕರಣ ನೀಡಿದ ಸರ್ಕಾರ | ಶೇಕಡ 70.6 ರಷ್ಟು ಪ್ರಗತಿ ಸಾಧನೆ
ಬೆಂಗಳೂರು : “ಕರ್ತವ್ಯ ಆಪ್ನಲ್ಲಿ 2.13 ಲಕ್ಷ ಉದ್ಯೋಗಿಗಳು ನೋಂದಣಿಯಾಗಿಲ್ಲ” ಎಂಬ ಕೆಲವು ಮಾಧ್ಯಮಗಳ ವರದಿಗಳಿಗೆ ಸರ್ಕಾರವು ಅಧಿಕೃತ ಸ್ಪಷ್ಟೀಕರಣವನ್ನು ನೀಡಿದೆ. ಪ್ರಸ್ತುತ ‘ಕರ್ತವ್ಯ’ (KAAMS) ಯೋಜನೆಯಡಿ ಉದ್ಯೋಗಿಗಳ ನೋಂದಣಿ ಪ್ರಕ್ರಿಯೆಯು ಅತ್ಯಂತ ವೇಗವಾಗಿ […]
