ಸಮತೋಲಿತ, ದೂರದೃಷ್ಟಿಯ ಬಜೆಟ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಮ್ಮ 17ನೇ ಬಜೆಟ್ ಮಂಡನೆಯ ಮೂಲಕ ತಾವು ಆರ್ಥಿಕ ತಜ್ಞರಾಗಿರುವುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ಈ ಬಜೆಟ್ […]
