ಕೆಪಿಎಸ್‌ಸಿ ಪರೀಕ್ಷೆಗಳಲ್ಲಿನ ಅಕ್ರಮ ಆರೋಪಗಳ ತನಿಖೆ ಸಿಐಡಿಗೆ ವರ್ಗಾವಣೆ: ಪಾರದರ್ಶಕ ಹಾಗೂ ನಿಷ್ಪಕ್ಷಪಾತ ತನಿಖೆಗೆ ಸರ್ಕಾರ ಬದ್ಧ – ಗೃಹ ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು:ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಸಂಬಂಧ ಸಾರ್ವಜನಿಕ ಪರೀಕ್ಷೆ ಹಾಗೂ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿರುವ ಆರೋಪಗಳ ಕುರಿತು ದಾಖಲಾಗಿರುವ ಎರಡು ಪ್ರಕರಣಗಳ ತನಿಖೆಯನ್ನು ಅಪರಾಧ ತನಿಖಾ ಇಲಾಖೆ (ಸಿಐಡಿ)ಗೆ ವರ್ಗಾಯಿಸಲಾಗಿದೆ ಎಂದು ಗೃಹ […]
