ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್ ಆಸ್ಪತ್ರೆಯಲ್ಲಿ ಆರಂಭ | ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!
ಬೆಂಗಳೂರು: ರೋಗ ತಡೆಗಟ್ಟುವ ಮತ್ತು ಸಮಗ್ರ ಆರೋಗ್ಯ ರಕ್ಷಣಾ ಪರಿಸರ ವ್ಯವಸ್ಥೆಯನ್ನು ಬಲಪಡಿಸುವ ದೃಷ್ಟಿಯಿಂದ, ಸ್ಪರ್ಶ್ ಗ್ರೂಪ್ ಆಫ್ ಹಾಸ್ಪಿಟಲ್ಸ್ ಸಮಗ್ರ ಜೀವನ-ಕ್ರಮ ಲಸಿಕಾ ಕಾರ್ಯಕ್ರಮವನ್ನು ಪ್ರಾರಂಭಿಸಿದೆ. ಬೆಂಗಳೂರಿನಲ್ಲಿ ಇದನ್ನು ಪ್ರಪ್ರಥಮವಾಗಿ ಪರಿಚಯಿಸಲಾಗುತ್ತಿದ್ದು ಬಾಲ್ಯದಿಂದ […]
