ಕೃಷಿ ಕಲ್ಪ ಪ್ರತಿಷ್ಠಾನದ ಜೊತೆಗಿನ ತಿಳಿವಳಿಕೆ (ಎಂಒಯು) ಪತ್ರಕ್ಕೆ ರಾಜ್ಯ ಸರ್ಕಾರ ಅಂಕಿತ | ಕಲಬುರಗಿಯಲ್ಲಿ ಕೃಷಿ ಶ್ರೇಷ್ಠತಾ ಕೇಂದ್ರ ಸ್ಥಾಪಿಸಲು ಒಪ್ಪಂದ | ಕೃಷಿ ತಂತ್ರಜ್ಞಾನ, ನವೋದ್ಯಮಗಳು ಮತ್ತು ಉದ್ಯಮಶೀಲತೆ ಬಲಪಡಿಸುವಿಕೆ
ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಗ್ರಾಮೀಣ ನಾವೀನ್ಯತೆ ಮತ್ತು ಉದ್ಯಮಶೀಲತೆ ಬಲಪಡಿಸಲು ಕಲಬುರಗಿಯಲ್ಲಿ ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳ ನಾವೀನ್ಯತೆಗೆ ಸಂಬಂಧಿಸಿದಂತೆ ಶ್ರೇಷ್ಠತೆಯ ಕೇಂದ್ರ (ಸಿಒಇ) ಸ್ಥಾಪಿಸಲು ರಾಜ್ಯ ಸರ್ಕಾರವು ಕೃಷಿ ಕಲ್ಪ ಫೌಂಡೇಷನ್ […]
