ಸಮಗ್ರ ಸುದ್ದಿ

ರಾಜ್ಯದಲ್ಲಿ ಭಿಕ್ಷಾಟನೆ ದಂದೆ ಕಂಡು ಬಂದಲ್ಲಿ ಕಠಿಣ ಕ್ರಮ : ಸಚಿವ ಡಾ.ಹೆಚ್.ಸಿ. ಮಹದೇವಪ್ಪ

ಬೆಂಗಳೂರು:ರಾಜ್ಯದಲ್ಲಿ ಭಿಕ್ಷಾಟನೆ ದಂದೆ ಕಂಡು ಬಂದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ತಿಳಿಸಿದರು. ವಿಧಾನಪರಿಷತ್‍ನ ಅಧಿವೇಶನದಲ್ಲಿಂದು ಸದಸ್ಯರಾದ ಡಾ.ಕೆ.ಗೋವಿಂದರಾಜ್  ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಭಿಕ್ಷಾಟನೆ […]

ಸಮಗ್ರ ಸುದ್ದಿ

ರಾಜ್ಯದಲ್ಲಿ ಹೊಸ ತೋಟಗಾರಿಕೆ ಮಹಾವಿದ್ಯಾಲಯಗಳನ್ನು ಸ್ಥಾಪಿಸಲು ಕ್ರಮ- ಸಚಿವ ಎಸ್.ಎಸ್.ಮಲ್ಲಿಕಾರ್ಜುನ್

ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಹಂತ ಹಂತವಾಗಿ ತೋಟಗಾರಿಕಾ ಮಹಾವಿದ್ಯಾಲಯಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ತಿಳಿಸಿದರು. ಇಂದು ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ […]

ಸಮಗ್ರ ಸುದ್ದಿ

ಆಸ್ಪತ್ರೆ-ವಿದ್ಯಾರ್ಥಿ ನಿಲಯಗಳಿಗೆ ವಾಣಿಜ್ಯ ಬಳಕೆಯ ಅನಿಲದ ಸಿಲಿಂಡರ್ ಒದಗಿಸಲು ಕ್ರಮ : ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು: ಆಸ್ಪತ್ರೆಗಳಿಗೆ-ವಿದ್ಯಾರ್ಥಿನಿಲಯಗಳಿಗೆ ಆದ್ಯತೆಯ ಮೇರೆಗೆ ವಾಣಿಜ್ಯ ಬಳಕೆಯ ಅನಿಲದ ಸಿಲಿಂಡರ್ ಒದಗಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು. ವಿಧಾನಪರಿಷತ್‍ನ ಅಧಿವೇಶನದಲ್ಲಿಂದು ಶೂನ್ಯ ವೇಳೆಯಲ್ಲಿ ಸದಸ್ಯರಾದ ಐವನ್ ಡಿಸೋಜ […]

ಸಮಗ್ರ ಸುದ್ದಿ

ಕಂದಾಯ ಭೂಮಿಯ ಅನಧಿಕೃತ ಬಡಾವಣೆಗಳ ‘ಬಿ’ ಖಾತಾ ಸಮಸ್ಯೆ ಪರಿಹಾರಕ್ಕೆ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು:ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ ಕಂದಾಯ ಭೂಮಿಗಳಲ್ಲಿ ನಿರ್ಮಿಸಲಾಗಿರುವ ಅನಧಿಕೃತ ಬಡಾವಣೆಗಳ ನಿವೇಶನಗಳಿಗೆ ‘ಬಿ’ ಖಾತಾ ನೀಡುವ ಮತ್ತು ತೆರಿಗೆ ವಿಧಿಸುವ ಕುರಿತು ಸರ್ಕಾರವು ಅಗತ್ಯ ಕ್ರಮ ವಹಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ […]

ಸಮಗ್ರ ಸುದ್ದಿ

ರೈಲು ಸೇವೆಗಳಲ್ಲಿ ಬದಲಾವಣೆ |ಕೆಲವು ರೈಲು ಸಂಚಾರ ರದ್ದು, ರೈಲ್ವೆ ಇಲಾಖೆಯಿಂದ ಸೂಚನೆ

ಬೆಂಗಳೂರು ವಿಭಾಗದ ಮಲ್ಲಸಂದ್ರ ಮತ್ತು ಗುಬ್ಬಿ ನಿಲ್ದಾಣಗಳ ನಡುವೆ ಇರುವ ಲೆವೆಲ್ ಕ್ರಾಸಿಂಗ್ (LC No. 50) ಕಾಮಗಾರಿಯ ಹಿನ್ನೆಲೆಯಲ್ಲಿ, ಕೆಳಕಂಡ ರೈಲುಗಳ ಸೇವೆಯಲ್ಲಿ ಬದಲಾವಣೆ ಮಾಡಲಾಗಿದೆ. ವಿವರಗಳು ಈ ಕೆಳಗಿನಂತಿವೆ: ರೈಲುಗಳ ಸಂಚಾರ […]

ಸಮಗ್ರ ಸುದ್ದಿ

ಮೈಸೂರಿನಲ್ಲಿ ಕುಡಿಯುವ ನೀರು, ಒಳಚರಂಡಿ ವ್ಯವಸ್ಥೆಗೆ ರೂ.800 ಕೋಟಿ : ಸಚಿವ ಬೈರತಿ ಸುರೇಶ್

ಬೆಂಗಳೂರು: ಸಾಂಸ್ಕೃತಿಕ ನಗರ ಮೈಸೂರಿನ ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆ ಅಭಿವೃದ್ಧಿಗೆ ಈ ಬಾರಿ ಬಜೆಟ್ ನಲ್ಲಿ 750 ರಿಂದ 800 ಕೋಟಿ ರೂಪಾಯಿ ಮೀಸಲಿಡಲಾಗುತ್ತದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ […]

ಸಮಗ್ರ ಸುದ್ದಿ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ಬೆಂಗಳೂರು: ವ್ಯಸನಮುಕ್ತ ಸಮಾಜ ನಿರ್ಮಾಣದ ಉದ್ದೇಶದಿಂದ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಕಚೇರಿಯಲ್ಲಿ ಸಾರ್ವಜನಿಕರಿಗಾಗಿ ಸ್ಥಾಪಿಸಲಾದ ಸಹಾಯವಾಣಿ (ಹೆಲ್ಪ್‌ಲೈನ್) ವ್ಯವಸ್ಥೆಗೆ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪೂರ ಅವರು […]

ಸಮಗ್ರ ಸುದ್ದಿ

ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು | ಪತ್ರಕರ್ತರಿಗೆ ವೃತ್ತಿಧರ್ಮ ಬಹಳ ಮುಖ್ಯ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ ಪರವಾಗಿ ಇದೆಯಾ ಎನ್ನುವ ಬಗ್ಗೆ ಗಮನ ಹರಿಸಿ, ವೃತ್ತಿಧರ್ಮವನ್ನು ಬಹಳ ಮುಖ್ಯವಾಗಿ ಕಾಪಾಡಿಕೊಳ್ಳಬೇಕು ಎಂದು […]

ಸಮಗ್ರ ಸುದ್ದಿ

ಯುಗಾದಿ ಹಬ್ಬದ ಪ್ರಯುಕ್ತ ನೈಋತ್ಯ ರೈಲ್ವೆಯಿಂದ ವಿಶೇಷ ರೈಲುಗಳ ಸಂಚಾರ

ಬೆಂಗಳೂರು: ಮುಂಬರುವ ಯುಗಾದಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಸಲುವಾಗಿ ಕರ್ನಾಟಕದ ವಿವಿಧ ನಿಲ್ದಾಣಗಳ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ. ರೈಲು ಸಂಖ್ಯೆ 06503/06504 ಎಸ್‌ಎಂವಿಟಿ […]

ಸಮಗ್ರ ಸುದ್ದಿ

ಸದ್ಯದಲ್ಲೇ ಸಿಎಂ ನೇತೃತ್ವದಲ್ಲಿ ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಸಭೆ | ಬಳ್ಳಾರಿ ಏರ್ಪೋರ್ಟಿಗೆ ಹೊಸ ತಾಣ: ಸಚಿವ ಎಂ.ಬಿ. ಪಾಟೀಲ

ಬೆಂಗಳೂರು: ಬಳ್ಳಾರಿ, ಹೊಸಪೇಟೆ, ಹಂಪೆ, ಆನೆಗೊಂದಿ, ಸಂಡೂರು, ಕೊಪ್ಪಳ, ಕುರುಗೋಡು, ಸಿರಗುಪ್ಪ ಮುಂತಾದ ಭಾಗಗಳಿಗೆ ಅನುಕೂಲವಾಗುವಂತೆ ವಿಮಾನ ನಿಲ್ದಾಣ ಬರಬೇಕೆಂಬುದು ಸರಕಾರದ ಉದ್ದೇಶವಾಗಿದೆ. ಹೀಗಾಗಿ ಬಳ್ಳಾರಿಯಿಂದ 19 ಕಿ.ಮೀ. ದೂರದಲ್ಲಿ ಜಾಗವನ್ನು ಗುರುತಿಸಲಾಗಿದೆ. ಇದು […]

You cannot copy content of this page