ಸಮಗ್ರ ಸುದ್ದಿ

ಎಲೆವೇಟ್-2025 ರಲ್ಲಿ 146 ನವೋದ್ಯಮಗಳಿಗೆ ಸನ್ಮಾನ | ರಾಜ್ಯದ ನವೋದ್ಯಮ ನೀತಿ 2025–30 ಅನಾವರಣ | ಸ್ಟಾರ್ಟ್‌ಅಪ್‌ ನೀತಿ ಜಾರಿಗೆ ₹ 570.67 ಕೋಟಿ ಮೊತ್ತ ಮೀಸಲು – ಪ್ರಿಯಾಂಕ್ ಖರ್ಗೆ

ಬೆಂಗಳೂರು: ಮುಂದಿನ ಐದು ವರ್ಷಗಳಲ್ಲಿ ಉದ್ಯಮಶೀಲತೆಗೆ ಇನ್ನಷ್ಟು ಉತ್ತೇಜನ ನೀಡಿ ಕರ್ನಾಟಕವನ್ನು ಜಾಗತಿಕ ನಾವೀನ್ಯತೆಯ ಕೇಂದ್ರವಾಗಿ ಅಭಿವೃದ್ಧಿಪಡಿಸುವ ಮಹತ್ವಾಕಾಂಕ್ಷೆಯ ‘ನವೋದ್ಯಮ ನೀತಿ 2025–2030’ನ್ನು ರಾಜ್ಯ ಸರ್ಕಾರವು ಅನಾವರಣಗೊಳಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ […]

ಸಮಗ್ರ ಸುದ್ದಿ

ಕೆಐಎಡಿಬಿ ಕೈಗಾರಿಕಾ ಪ್ರದೇಶಗಳಲ್ಲಿ ಕನ್ನಡ ಸ್ನೇಹಿ ವಾತಾವರಣ ನಿರ್ಮಿಸಿ- ಸರ್ಕಾರಕ್ಕೆ ಬಿಳಿಮಲೆ ಆಗ್ರಹ

ಬೆಂಗಳೂರು: ರಾಜ್ಯಾದ್ಯಂತ ವ್ಯಾಪಿಸಿರುವ ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿ (ಕೆಐಎಡಿಬಿ)ಯ ಕೈಗಾರಿಕಾ ಪ್ರದೇಶಗಳಲ್ಲಿ ಕನ್ನಡ ಸ್ನೇಹಿ ವಾತಾವರಣವು ನಿರ್ಮಾಣವಾಗಬೇಕಾದ ತುರ್ತು ಅವಶ್ಯಕತೆ ಇದ್ದು, ಸರ್ಕಾರವು ಕೂಡಲೇ ಕ್ರಮಕ್ಕೆ ಮುಂದಾಗಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ […]

ಸಮಗ್ರ ಸುದ್ದಿ

ಡಿಸಿಎಂ ಡಿ.ಕೆ. ಶಿವಕುಮಾರ್ ಡಾವೊಸ್ ಪ್ರವಾಸ ರದ್ದು

ದೆಹಲಿ: ಜನವರಿ 18ರಂದು ನಿಗದಿಯಾಗಿದ್ದ ವರ್ಲ್ಡ್ ಏಕನಾಮಿಕ್ ಫೋರಂ ಕಾರ್ಯಕ್ರಮದಲ್ಲಿ ಭಾಗವಹಿಸುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಪ್ರವಾಸವನ್ನು ರದ್ದುಗೊಳಿಸಲಾಗಿದೆ. ಬೆಂಗಳೂರು ಹಾಗೂ ನವದೆಹಲಿಯಲ್ಲಿ ಅಧಿಕೃತ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಡಿಸಿಎಂ ಅವರ ಈ ಪ್ರವಾಸ […]

ಸಮಗ್ರ ಸುದ್ದಿ

ಅಜೀಂ ಪ್ರೇಮ್ ಜಿ ಪ್ರತಿಷ್ಠಾನದಿಂದ ರಾಜ್ಯದ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಸೇವೆ | ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆಗೆ ಐದು ವರ್ಷಗಳಲ್ಲಿ 4000 ಕೋಟಿ ವೆಚ್ಚ ಮಾಡುವ ಗುರಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಸಾವಿರ ಆಸ್ಪತ್ರೆಗಳ ಚಾರಿಟಬಲ್ ಸೂಪರ್ ಸ್ಪೆಷಾಲಿಟಿ ಹಾಗೂ ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆಗೆ ಅಜೀಂ ಪ್ರೇಮ್ ಜಿ ಪ್ರತಿಷ್ಠಾನವು ಐದು ವರ್ಷಗಳಲ್ಲಿ 4000 ಕೋಟಿ ವೆಚ್ಚ ಮಾಡುವ ಗುರಿ ಹೊಂದಿದೆ […]

ಸಮಗ್ರ ಸುದ್ದಿ

ಜನವರಿ 22 ರಂದು ಹದಿನಾರನೇ ವಿಧಾನ ಸಭೆಯ ಒಂಭತ್ತನೇ ಅಧಿವೇಶನ

ಬೆಂಗಳೂರು : ಹದಿನಾರನೇ ವಿಧಾನಸಭೆಯ ಒಂಭತ್ತನೇ ಅಧಿವೇಶನವು 2026 ರ ಜನವರಿ 22 ರಂದು ಬೆಳಿಗ್ಗೆ 11.00 ಗಂಟೆಗೆ ಬೆಂಗಳೂರಿನ ವಿಧಾನಸೌಧದಲ್ಲಿರುವ ವಿಧಾನಸಭೆಯ ಸಭಾಂಗಣದಲ್ಲಿ  ಸಮಾವೇಶಗೊಳ್ಳಲಿದೆ. ಅಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು […]

ಸಮಗ್ರ ಸುದ್ದಿ

ಬೆಂಗಳೂರು ಜಲಮಂಡಳಿ ಅಭಿಯಂತರರ ಸಂಘ| 2026 ನೇ ಸಾಲಿನ ತಾಂತ್ರಿಕ ದಿನಚರಿ ಬಿಡುಗಡೆ ಸಮಾರಂಭ

ಬೆಂಗಳೂರು : ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಹಾಗೂ ಬೆಂಗಳೂರು ಜಲಮಂಡಳಿ ಅಭಿಯಂತರರ ಸಂಘದ ವತಿಯಿಂದ “2026 ನೇ ಸಾಲಿನ ತಾಂತ್ರಿಕ ದಿನಚರಿ ಬಿಡುಗಡೆ” ಸಮಾರಂಭವನ್ನು ಜನವರಿ 17 ರಂದು ಮಧ್ಯಾಹ್ನ […]

ಸಮಗ್ರ ಸುದ್ದಿ

ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಯನ್ನು ಉದ್ಘಾಟಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಮಂಗಳೂರು : ವಿದ್ಯಾರ್ಥಿಗಳು ಕುತೂಹಲ, ಕಠಿಣ ಪರಿಶ್ರಮ ಮತ್ತು ಪ್ರಾಮಾಣಿಕತೆಯನ್ನು ತಮ್ಮ ಮಂತ್ರವನ್ನಾಗಿ ಮಾಡಿಕೊಳ್ಳಬೇಕು. ನಿಮ್ಮ ಜ್ಞಾನವನ್ನು ವೈಯಕ್ತಿಕ ಯಶಸ್ಸಿಗೆ ಹಾಗೂ ಸಮಾಜ ಮತ್ತು ರಾಷ್ಟ್ರದ ಪ್ರಗತಿಗೆ ಬಳಸಿ ಎಂದು ರಾಜ್ಯಪಾಲರಾದ ಥಾವರ್ ಚಂದ್ […]

ಸಮಗ್ರ ಸುದ್ದಿ

ರೋಗಿಗಳಿಗೆ ಉನ್ನತ ಮಟ್ಟದ ಸೇವೆಗಾಗಿ ಸಾವಿರ ಹಾಸಿಗೆಗಳ ಚಾರಿಟಬಲ್‌ ಸ್ಪೆಷಾಲಿಟಿ ಹಾಗೂ ಬಹು ಅಂಗಾಂಗ ಕಸಿ ಆಸ್ಪತ್ರೆ ನಿರ್ಮಾಣ ಮತ್ತು ನಿರ್ವಹಣೆ | ನಾಳೆ ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಅಜೀಂ ಪ್ರೇಮ್‌ಜಿ ಫೌಂಡೇಶನ್‌ ನಡುವೆ ಮಹತ್ವದ ಒಪ್ಪಂದ ವಿನಿಮಯ

ಬೆಂಗಳೂರು : ರಾಜ್ಯ ಸರ್ಕಾರವು ರೋಗಿಗಳಿಗೆ ಉನ್ನತ ಮಟ್ಟದ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸುತ್ತಾ ಬಂದಿದೆ. ಇನ್ನೂ ಹೆಚ್ಚಿನ ಹಾಗೂ ವೈವಿಧ್ಯಮಯ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯು ಜನವರಿ 17ರಂದು ವಿಧಾನಸೌಧದ ಬ್ಯಾಂಕ್ವೆಟ್ […]

ರಾಜಕೀಯ

ಗ್ರೇಟರ್ ಬೆಂಗಳೂರು ಎಲೆಕ್ಷನ್, ಮೈತ್ರಿ ಬಗ್ಗೆ ಗೊಂದಲವಿಲ್ಲ : ಸಚಿವ ಹೆಚ್.ಡಿ. ಕುಮಾರಸ್ವಾಮಿ | ವಾರ್ಡ್, ಮತಗಟ್ಟೆ ಮಟ್ಟದಲ್ಲಿ ಪಕ್ಷ ಸಂಘಟಿಸಲು ಸೂಚನೆ

ಬೆಂಗಳೂರು : ಮುಂಬರುವ ಗ್ರೇಟರ್ ಬೆಂಗಳೂರು ಚುನಾವಣೆಯಲ್ಲಿ ಮೈತ್ರಿಗೆ ಧಕ್ಕೆಯಾಗದಂತೆ ಕಾರ್ಯಕರ್ತರು, ಮುಖಂಡರು ಕೆಲಸ ಮಾಡಬೇಕು. ಹೆಚ್ಚು ವಾರ್ಡುಗಳಲ್ಲಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಒಗ್ಗಟ್ಟಾಗಿ ದುಡಿಯಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ […]

ಕ್ರೀಡೆ

ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ನೀಡಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ | ತುಮಕೂರು ಜಿಲ್ಲೆಯ ಕ್ರೀಡಾಕ್ಷೇತ್ರಕ್ಕೆ ಹೆಚ್ಚಿನ ಅನುದಾನ- ಸಿಎಂ ಸಿದ್ದರಾಮಯ್ಯ

ತುಮಕೂರು : ಜಿಲ್ಲೆಯ ಕ್ರೀಡಾಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಲಾಗುವುದು ಎಂದು ಭರವಸೆ ನೀಡಿ, ತುಮಕೂರಿನಿಂದ ವಿಶ್ವಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ರೀಡಾಪಟುಗಳಿಗೆ ಶುಭಕೋರಿದರು. ಇಂದು ತುಮಕೂರಿನಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ಕ್ರೀಡಾಕೂಟ -2025 […]

You cannot copy content of this page