ನವೀಕರಿಸಬಹುದಾದ ವಿದ್ಯುತ್ ಬಳಕೆಯಲ್ಲಿ ಕರ್ನಾಟಕ ರಾಜ್ಯ ದೇಶಕ್ಕೆ ಮಾದರಿ: ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಡಾ. ರಾಮ್ ಪ್ರಸಾತ್ ಮನೋಹರ್ | ಉತ್ತರದಿಂದ ದಕ್ಷಿಣ ಕರ್ನಾಟಕಕ್ಕೆ ವಿದ್ಯುತ್ ರವಾನಿಸಲು 𝟵 ಗಿಗಾವ್ಯಾಟ್ ಗ್ರೀನ್ ಎನರ್ಜಿ ಕಾರಿಡಾರ್ ಗೆ ಕೇಂದ್ರಕ್ಕೆ ಪ್ರಸ್ತಾವನೆ
ನವದೆಹಲಿ:ಭವಿಷ್ಯದ ವಿದ್ಯುತ್ ಅಗತ್ಯತೆಗಳಿಗೆ ಸಜ್ಜಾಗಿರುವ ಗ್ರಿಡ್ ನಿರ್ಮಾಣ, ಭೌಗೋಳಿಕ ಸವಾಲುಗಳು ಹಾಗೂ ಸಪ್ಲೇ ಚೈನ್ ನಿರ್ವಹಣೆಯನ್ನು ಕರ್ನಾಟಕ ಅತ್ಯಂತ ಯಶಸ್ವಿಯಾಗಿ ನಿಭಾಯಿಸುತ್ತಿದೆ. ಸಚಿವರಾದ ಕೆ.ಜೆ. ಜಾರ್ಜ್ ಹಾಗೂ ಇಂಧನ ಇಲಾಖೆ ಅಪರ ಮುಖ್ಯಕಾರ್ಯದರ್ಶಿಗಳಾದ ಗೌರವ್ […]
