ನಿವೃತ್ತ ಸೈನಿಕರಿಗೆ ಬಹುಮಹಡಿ ಕಟ್ಟಡ ನಿರ್ಮಿಸಿ ಹಂಚಿಕೆ ಮಾಡಲು ಸಲಹೆ : ಸಚಿವ ಕೃಷ್ಣ ಬೈರೇಗೌಡ
ಬೆಂಗಳೂರು: ನಿವೃತ್ತ ಮಾಜಿ ಸೈನಿಕರಿಗೆ ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ಬಹುಮಹಡಿ ಕಟ್ಟಡ ನಿರ್ಮಿಸಿ ಹಂಚಿಕೆ ಮಾಡಲು ಸಲಹೆ ನೀಡಬಹುದಷ್ಟೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ವಿಧಾನಪರಿಷತ್‍ನ ಅಧಿವೇಶನದಲ್ಲಿಂದು ಸದಸ್ಯರಾದ […]
