ಬಿಡಾಡಿ ವಾಹನಗಳ ತೆರವು ಕಾರ್ಯಕ್ಕೆ ಸಮಗ್ರ ಆಕ್ಷನ್ ಪ್ಲಾನ್ ರೂಪಿಸಿ, ಪಾಲಿಕೆವಾರು ವೇಳಾಪಟ್ಟಿ ಸಿದ್ಧಪಡಿಸಿ : ಕೃಷ್ಣ ಬೈರೇಗೌಡ
ಬೆಂಗಳೂರು:ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳಲ್ಲಿ ರಸ್ತೆ ಬದಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿರುವ ಬಿಡಾಡಿ ವಾಹನಗಳ ತೆರವು ಕಾರ್ಯವನ್ನು ಪರಿಣಾಮಕಾರಿಯಾಗಿ ಕೈಗೊಳ್ಳಲು ಸಮಗ್ರ ಆಕ್ಷನ್ ಪ್ಲಾನ್ ರೂಪಿಸಿ, ಪಾಲಿಕೆವಾರು ಕಾರ್ಯಾಚರಣೆ ವೇಳಾಪಟ್ಟಿಯನ್ನು ಸಿದ್ಧಪಡಿಸುವಂತೆ ಗ್ರೇಟರ್ […]
