ಬೆಂಗಳೂರಿನಲ್ಲಿ ಮೆಡಿಕಲ್ ಲಾಜಿಸ್ಟಿಕ್ಸ್ ಕಾರಿಡಾರ್ ಯೋಜನೆ ರೂಪಿಸಲು 700ಕ್ಕೂ ಹೆಚ್ಚು ಯಶಸ್ವಿ ಡ್ರೋನ್ ಹಾರಾಟ ನಡೆಸಿದ ಏರ್ ಬೌಂಡ್ ಮತ್ತು ನಾರಾಯಣ ಹೆಲ್ತ್ | 4 ಕಿ.ಮೀ ದೂರದ ವೈಮಾನಿಕ ಮಾರ್ಗದಲ್ಲಿ ದಿನಕ್ಕೆ 20 ಡ್ರೋನ್ ಹಾರಾಟ
ಬೆಂಗಳೂರು: ನಾರಾಯಣ ಹೆಲ್ತ್ ಮತ್ತು ಏರ್‌ಬೌಂಡ್ ಸಂಸ್ಥೆ ಡ್ರೋನ್ ಮೂಲಕ ರೋಗನಿರ್ಣಯ ಮಾದರಿಗಳನ್ನು ಯಶಸ್ವಿಯಾಗಿ ಪ್ರಯೋಗಾಲಯಕ್ಕೆ ಕೊಂಡೊಯ್ಯುವ ತಮ್ಮ ಮಹತ್ವದ ಮೆಡಿಕಲ್ ಲಾಜಿಸ್ಟಿಕ್ಸ್ ಪೈಲಟ್ ಯೋಜನೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿವೆ. ಚಂದಾಪುರದಲ್ಲಿರುವ ನಾರಾಯಣ ಹೆಲ್ತ್ ಕ್ಲಿನಿಕ್‌ನಿಂದ […]
