ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ : ಸಚಿವ ಕೆ.ಹೆಚ್. ಮುನಿಯಪ್ಪ
ಬೆಂಗಳೂರು:ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ ಗೊಂದಲ ಉಂಟಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ […]
