ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅಡಿಗಲ್ಲು: ಹೆಚ್.ವೈ.ಮೇಟಿಯವರ ಕನಸು ನನಸು :ಮುಖ್ಯಮಂತ್ರಿ ಸಿದ್ದರಾಮಯ್ಯ
ಬಾಗಲಕೋಟೆ : ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು ಆಶಯದಂತೆ ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟಿಸುವ ಮೂಲಕ ಅವರ ಕನಸನ್ನು ನನಸು ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ನುಡಿದರು. ಅವರು ಇಂದು ಬಾಗಲಕೋಟೆಯ ನವನಗರ ಹೆಲಿ […]
