ಗಂಗಾ ಕಲ್ಯಾಣ ಪೋರ್ಟಲ್‌ನಲ್ಲೇ ವಿದ್ಯುತ್ ಮೂಲಸೌಕರ್ಯದ ಸ್ಥಿತಿಗತಿ ಮಾಹಿತಿ: ಇಂಧನ ಸಚಿವ ಕೆ.ಜೆ.ಜಾರ್ಜ್ | ಕೊಳವೆ ಬಾವಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಪ್ರಕ್ರಿಯೆಯ ಸ್ಥಿತಿಗತಿ ವಿವರ ಅರ್ಜಿದಾರರಿಗೂ ಲಭ್ಯ
ಬೆಂಗಳೂರು: ರೈತರು ತಮ್ಮ ಗಂಗಾ ಕಲ್ಯಾಣ ಯೋಜನೆ ಕುರಿತ ಅರ್ಜಿಯ ಸ್ಥಿತಿಯನ್ನು ಆನ್‌ಲೈನ್‌ನಲ್ಲಿ ಟ್ರ್ಯಾಕ್ ಮಾಡಲು ಗಂಗಾ ಕಲ್ಯಾಣ ಪೋರ್ಟಲ್‌ನಲ್ಲಿ ಬೆಸ್ಕಾಂ ವತಿಯಿಂದ ಹೊಸ ಆಯ್ಕೆ ಕಲ್ಪಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. […]
