ರಿಜಿಸ್ಟರ್ಗಳನ್ನು ಹಸ್ತಚಾಲಿತದಿಂದ ಆನ್ಲೈನ್ ವ್ಯವಸ್ಥೆಗೆ ಬದಲಾಯಿಸಿ: ಮಹೇಶ್ವರ್ ರಾವ್
ಬೆಂಗಳೂರು: ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮುಂದಿನ ಹಣಕಾಸು ವರ್ಷದಿಂದ ರಿಜಿಸ್ಟರ್ಗಳನ್ನು ಹಸ್ತಚಾಲಿತ ಪದ್ಧತಿಯ ಬದಲು ಆನ್ಲೈನ್ ವ್ಯವಸ್ಥೆಗೆ ಬದಲಾಯಿಸುವಂತೆ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಂಗಳೂರು ಪಶ್ಚಿಮ ನಗರ […]
