ನೀರಾನೆ ದಾಳಿಯಿಂದ ಪಶುವೈದ್ಯೆ ಸಾವು: ಈಶ್ವರ ಖಂಡ್ರೆ ಸಂತಾಪ
ಬೆಂಗಳೂರು: ಶಿವಮೊಗ್ಗದ ತಾವರೆಕೊಪ್ಪ ಮೃಗಾಲಯದಲ್ಲಿ ವನ್ಯಜೀವಿಗೆ ಚಿಕಿತ್ಸೆ ನೀಡಲು ತೆರಳಿದ್ದ ಪಶುವೈದ್ಯೆ ನೀರಾನೆ (Hippopotamus) ದಾಳಿಯಿಂದ ಮೃತಪಟ್ಟಿದ್ದು, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಂತಾಪ ಸೂಚಿಸಿದ್ದಾರೆ. ಇದೊಂದು ದುರದೃಷ್ಟಕರ […]
