ಪಾಲಿಕೆಗಳಲ್ಲಿ 2600 ಕೋಟಿ ವೆಚ್ಚದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ| 237 ಕೋಟಿ ರೂಪಾಯಿ ವೆಚ್ಚದ ಮೂಲಸೌಕರ್ಯ ಕಾಮಗಾರಿಗಳಿಗೆ ಶಂಕುಸ್ಥಾಪನೆ
ಶಿವಮೊಗ್ಗ: ರಾಜ್ಯದ 13 ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಸುಮಾರು 2600 ಕೋಟಿ ರೂಪಾಯಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗುತ್ತಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. […]
