ಬುದ್ಧನ ಬದುಕೇ ಲೌಕಿಕ ಜಗತ್ತಿಗೆ ಅಗತ್ಯವಾಗಿ ಬೇಕಿರುವ ಕಾವ್ಯಾಔಷಧ: ಕೆ.ವಿ.ಪ್ರಭಾಕರ್
ಕೋಲಾರ: ಬುದ್ಧನ ಬದುಕೇ ಲೌಕಿಕ ಜಗತ್ತಿಗೆ ಅಗತ್ಯವಾಗಿ ಬೇಕಿರುವ ಕಾವ್ಯಾಔಷಧವಾಗಿದ್ದು, ಸಿದ್ಧಾರ್ಥ-ಬುದ್ಧನಾಗುವ ಮಾರ್ಗದಲ್ಲಿ ಪದ ಪಾಂಡಿತ್ಯ, ಶಬ್ದ ಚಮತ್ಕಾರಕ್ಕಿಂತ ಸತ್ಯ ಮತ್ತು ಸರಳತೆ ಬುದ್ಧನ ಆಯ್ಕೆಯಾಗಿತ್ತು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಬಣ್ಣಿಸಿದರು. […]
