ವಿಶ್ವಕಪ್ ಗೆದ್ದ ಭಾರತ ಮಹಿಳಾ ಕಬಡ್ಡಿ ತಂಡದ ರಾಜ್ಯದ ಆಟಗಾರ್ತಿ ಧನಲಕ್ಷ್ಮಿ, ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಗೆದ್ದ ಲಕ್ಷ್ಯ ರಾಜೇಶ್ ಗೆ ಮುಖ್ಯಮಂತ್ರಿ ಅಭಿನಂದನೆ
ಬೆಂಗಳೂರು ನ 27: ಢಾಕಾದಲ್ಲಿ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ ಭಾರತ ತಂಡದ ರಾಜ್ಯದ ಆಟಗಾರ್ತಿ ಧನಲಕ್ಷ್ಮಿ ಹಾಗೂ ಚೈನಾದಲ್ಲಿ ನಡೆದ ಕಿರಿಯರ ಏಷ್ಯನ್ ಬ್ಯಾಡ್ಮಿಂಟನ್ ಸಿಂಗಲ್ ಚಾಂಪಿಯನ್ ಶಿಪ್ […]
