ಸಮಗ್ರ ಸುದ್ದಿ

ಬರ ಪರಿಹಾರಕ್ಕೆ ಕೇಂದ್ರ ಸರ್ಕಾರದ ನೆರವು ಅಗತ್ಯ| ಬರ ಘೋಷಣೆಗಿರುವ ನಿಯಮಗಳನ್ನು ಕೇಂದ್ರ ಸರ್ಕಾರ ಸಡಿಲಿಸಲಿ: ಡಾ. ಜಿ. ಪರಮೇಶ್ವರ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ರೈತರು ಹಾಗೂ ಜನರಿಗೆ ಅಗತ್ಯ ನೆರವು ಒದಗಿಸಲು ರಾಜ್ಯ ಸರ್ಕಾರ ನಿರಂತರವಾಗಿ ಕ್ರಮ ಕೈಗೊಳ್ಳುತ್ತಿದೆ. ಬರ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ಎದುರಿಸಲು ಕೇಂದ್ರ ಸರ್ಕಾರವು ಬರ […]

ಸಮಗ್ರ ಸುದ್ದಿ

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾದ ಹಿರಿಯ ನಟ ಅನಂತ್ ನಾಗ್ ಅವರಿಗೆ ಸದನದಲ್ಲಿ ಡಿಸಿಎಂ ಡಾ. ಜಿ. ಪರಮೇಶ್ವರ ಅಭಿನಂದನೆ

ಬೆಂಗಳೂರು: ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವವಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿರುವ ಕನ್ನಡದ ಹಿರಿಯ ನಟ ಅನಂತ್ ನಾಗ್ ಅವರಿಗೆ ಉಪ ಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ ಅವರು ವಿಧಾನಸಭೆಯಲ್ಲಿ ಅಭಿನಂದನೆ ಸಲ್ಲಿಸಿದರು. ಸದನದಲ್ಲಿ […]

ಸಮಗ್ರ ಸುದ್ದಿ

ಯಶವಂತರಾಯಗೌಡ ಪಾಟೀಲ್ ಅವರು ರಾಜೀನಾಮೆಗೆ ಮುಂದಾಗಿದ್ದು ರೈತರ ಬದುಕಿಗಾಗಿ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಯಶವಂತರಾಯಗೌಡ ಪಾಟೀಲ್ ಅವರು ರಾಜೀನಾಮೆಗೆ ಮುಂದಾಗಿದ್ದು ರೈತರ ಬದುಕಿಗಾಗಿಯೇ ಹೊರತು, ಈಶ್ವರಪ್ಪ ಅವರು ಹೇಳಿದ್ದ 15 ಜನರನ್ನು ಕೊಟ್ಟು, ಕೊಳ್ಳುವ ರಾಜೀನಾಮೆ ರೀತಿ ಅಲ್ಲ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು […]

ಸಮಗ್ರ ಸುದ್ದಿ

ನಂದಿನಿ ಹಾಲಿನ ದರ ಹೆಚ್ಚಳ; ಸರ್ಕಾರಕ್ಕೆ ಒಕ್ಕೂಟಗಳ ಮನವಿ| ಹಾಲು ಉತ್ಪಾದನೆಗೆ ತಗಲುವ ವೆಚ್ಚ ಸೇರಿ, ಸಮಗ್ರ ಮಾಹಿತಿ ಒದಗಿಸಲು ಸಿಎಂ ಡಿ ಕೆ ಶಿವಕುಮಾರ್ ಸೂಚನೆ

ಬೆಂಗಳೂರು:ನಂದಿನಿ ಹಾಲಿನ ಖರೀದಿ ಮತ್ತು ಮಾರಾಟ ದರವನ್ನು ಪ್ರತಿ ಲೀಟರ್ ಗೆ ರೂ.8ರಿಂದ ರೂ.10ರಷ್ಟು ಹೆಚ್ಚಿಸಲು ಕರ್ನಾಟಕ ರಾಜ್ಯದ ಸಹಕಾರ ಹಾಲು ಉತ್ಪಾದಕರ ಒಕ್ಕೂಟಗಳ ನಿಯೋಗ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಮನವಿ […]

ಸಮಗ್ರ ಸುದ್ದಿ

ಹಿರಿಯ ನಟ ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಗುಜರಾತ್: ಹಿರಿಯ ನಟ ಅನಂತನಾಗ್ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು 2024ನೇ ಸಾಲಿನ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಿದರು. ಗುಜರಾತ್‌ನ ಕೆವಾಡಿಯಾದಲ್ಲಿ ನಡೆದ 72ನೇ ಚಲನಚಿತ್ರ ಪ್ರಶಸ್ತಿ ಪ್ರದಾನ […]

ಸಮಗ್ರ ಸುದ್ದಿ

ಕಸ್ತೂರಿ ರಂಗನ್‌ ವರದಿ ನ್ಯೂನ್ಯತೆ ಮಾರ್ಪಾಡು ಸೂಚಿಸಲು ಸಮಿತಿ ರಚನೆಗೆ ವಿಧಾನ ಮಂಡಲದ ಒಮ್ಮತದ ನಿರ್ಣಯ

ಬೆಂಗಳೂರು:ಕಸ್ತೂರಿರಂಗನ್ ವರದಿಯ ನ್ಯೂನತೆಗಳನ್ನು ಪರಿಶೀಲಿಸಿ ಅಗತ್ಯ ತಿದ್ದುಪಡಿ ಸೂಚಿಸಲು ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚನೆ, ಕೇಂದ್ರಕ್ಕೆ ಸರ್ವ ಪಕ್ಷ ನಿಯೋಗ, ಗ್ರಾಮ ಮತ್ತು ಸರ್ವೇವಾರು ಸಮೀಕ್ಷೆ ನಡೆಸಿ ಮಾರ್ಪಾಡು ಸೂಚಿಸಲು […]

ಸಮಗ್ರ ಸುದ್ದಿ

ಡಾ: ಕಸ್ತೂರಿ ರಂಗನ್ ವರದಿ ಪರಿಸರದ ಬಗ್ಗೆ ಬರೆದ ಮರಣ ಶಾಸನ – ಶಾಸಕ ಟಿ.ಡಿ. ರಾಜೇಗೌಡ

ಬೆಂಗಳೂರು: ಡಾ: ಕಸ್ತೂರಿ ರಂಗನ್ ವರದಿಯು ಪಶ್ಚಿಮ ಘಟ್ಟಗಳ ವ್ಯಾಪ್ತಿಯಲ್ಲಿ ವಾಸಿಸುವ ಜನರ ಮರಣ ಶಾಸನ ಎಂದು ಶೃಂಗೇರಿ ಶಾಸಕ ರಾಜೇಗೌಡ ಅವರು ತಿಳಿಸಿದರು. ಇಂದು ವಿಧಾನಸಭೆಯಲ್ಲಿ ವಿಶೇಷ ಚರ್ಚಿಯಲ್ಲಿ ಭಾಗವಹಿಸಿ ಪಶ್ಚಿಮಘಟ್ಟಗಳ ಡಾ: […]

ಸಮಗ್ರ ಸುದ್ದಿ

ಸ್ಪರ್ಧಾತ್ಮಕ ಪರೀಕ್ಷಾ ಆಕಾಂಕ್ಷಿಗಳಿಗೆ ಸುವರ್ಣಾವಕಾಶಮುಖ್ಯಮಂತ್ರಿಗಳ ವಿದ್ಯಾರ್ಥಿ ಸಹಾಯ ಹಸ್ತ ಯೋಜನೆಯಡಿ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು:ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ರಾಜ್ಯದ ಅಭ್ಯರ್ಥಿಗಳಿಗೆ  “ಮುಖ್ಯಮಂತ್ರಿಗಳ ವಿದ್ಯಾರ್ಥಿ ಸಹಾಯ ಹಸ್ತ ಯೋಜನೆ” ಅಡಿಯಲ್ಲಿ ಕೆಪಿಎಸ್‍ಸಿ, ಕೆಇಎ ಹಾಗೂ ಇತರ ವಿವಿಧ ಆಯ್ಕೆ ಪ್ರಾಧಿಕಾರಗಳು ನಡೆಸುವ […]

ಸಮಗ್ರ ಸುದ್ದಿ

ಸರಳ, ವೇಗದ, ಪಾರದರ್ಶಕ ಮತ್ತು ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ‘ಇ-ಆಸ್ತಿ 2.0’ : ಕೃಷ್ಣ ಬೈರೇಗೌಡ |35 ಲಕ್ಷಕ್ಕೂ ಹೆಚ್ಚು ಆಸ್ತಿಗಳ ಪೈಕಿ 23–24 ಲಕ್ಷಕ್ಕೂ ಹೆಚ್ಚು ಆಸ್ತಿ ದಾಖಲೆಗಳ ಗಣಕೀಕರಣ

ಬೆಂಗಳೂರು: ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ರವರ ನಿರ್ದೇಶನದಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಇ ಆಸ್ತಿ 2.0’ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗಿದ್ದು, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅವರು ಇಂದು ಲೋಕಾರ್ಪಣೆ ಮಾಡಿದರು. ಈ […]

ಸಮಗ್ರ ಸುದ್ದಿ

ಕಸ್ತೂರಿ ರಂಗನ್ ವರದಿ ಮತ್ತು ಬರ ಪರಿಸ್ಥಿತಿ: ರಾಜ್ಯದ ಹಿತಾಸಕ್ತಿಯ ವಿಚಾರದಲ್ಲಿ ಒಮ್ಮತ‌ ನಿರ್ಣಯ ಅಗತ್ಯ- ಡಾ.ಜಿ.ಪರಮೇಶ್ವರ್

ಬೆಂಗಳೂರು: ಕಸ್ತೂರಿ ರಂಗನ್ ವರದಿ ಹಾಗೂ ರಾಜ್ಯದಲ್ಲಿ ಉಂಟಾಗಿರುವ ಗಂಭೀರ ಬರ ಪರಿಸ್ಥಿತಿಯ ಕುರಿತು ವಿಧಾನಮಂಡಲದಲ್ಲಿ ಪಕ್ಷಾತೀತವಾಗಿ ಸಮಗ್ರ ಚರ್ಚೆ ನಡೆಸಿ, ರಾಜ್ಯದ ಹಿತಾಸಕ್ತಿಗೆ ಪೂರಕವಾದ ಒಮ್ಮತದ ನಿರ್ಣಯ ಕೈಗೊಳ್ಳಬೇಕಿದೆ ಎಂದು ಉಪಮುಖ್ಯಮಂತ್ರಿಗಳು ಹಾಗೂ […]

You cannot copy content of this page