ಒಳಮೀಸಲಾತಿ ಜಾರಿ- ಸರ್ಕಾರದ ಐತಿಹಾಸಿಕ ತೀರ್ಮಾನ|ಭೋವಿ ಜನಾಂಗದವರು ಶಿಕ್ಷಣಕ್ಕೆ ಒತ್ತು ನೀಡಬೇಕು- ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು: ಆರ್ಥಿಕ ಹಾಗೂ ಸಾಮಾಜಿಕ ಶಕ್ತಿಗಾಗಿ ಶಿಕ್ಷಣ ಅಗತ್ಯವಾಗಿದ್ದು, ಭೋವಿ ಜನಾಂಗದವರು ಶಿಕ್ಷಣಕ್ಕೆ ಒತ್ತು ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ಜಿಲ್ಲಾಡಳಿತದ ವತಿಯಿಂದ ಮೈಸೂರಿನ ಕಲಾಮಂದಿರದಲ್ಲಿ […]
