ಭಾಷೆಯ ಹಂಗಿಲ್ಲದೆ ಭಾವನೆಗಳನ್ನು ಜಗತ್ತಿಗೆ ತಲುಪಿಸುವ ಶಕ್ತಿ ಛಾಯಾಚಿತ್ರಕ್ಕಿದೆ -ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು:ಭಾಷೆಯ ಹಂಗಿಲ್ಲದೆ ಭಾವನೆಗಳನ್ನು ಜಗತ್ತಿಗೆ ತಲುಪಿಸುವ ಶಕ್ತಿ ಛಾಯಾಚಿತ್ರಕ್ಕಿದೆ. ಒಂದು ಅತ್ಯುತ್ತಮ ಛಾಯಾಚಿತ್ರದ ಹಿಂದೆ ಛಾಯಾಗ್ರಾಹಕನ ತಾಳ್ಮೆ, ತಪಸ್ಸಿನಂತಹ ನಿರಂತರ ಶ್ರಮ ಹಾಗೂ ಸಮಯ ಪ್ರಜ್ಞೆ ಅಡಗಿರುತ್ತದೆ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗರೆಡ್ಡಿ ಅವರು […]
