ಯಕ್ಷಗಾನ ಆರ್ಕೈವ್ಸ್ ಸ್ಥಾಪನೆಗೆ ಸರ್ಕಾರದ ಮಹತ್ವದ ತೀರ್ಮಾನ | ಕರಾವಳಿಯಲ್ಲಿ ಸಾಂಸ್ಕೃತಿಕ ಪರಂಪರೆಯ ಸಂರಕ್ಷಣೆಗೆ ಮತ್ತು ಅಧ್ಯಯನಕ್ಕೆ ಹೊಸ ದಿಕ್ಕು- ಡಾ. ಪುರುಷೋತ್ತಮ್ ಬಿಳಿಮಲೆ
ಬೆಂಗಳೂರು: ಮಂಗಳೂರಿನಲ್ಲಿ ಯಕ್ಷಗಾನ ವಿದ್ಯುನ್ಮಾನ ದಾಖಲೆಗಳ ಸಂಗ್ರಹಾಲಯ (ಯಕ್ಷಗಾನ ಡಿಜಿಟಲ್ ಆರ್ಕೈವ್ಸ್) ಸ್ಥಾಪಿಸಲು ರಾಜ್ಯ ಸರ್ಕಾರವು ತೀರ್ಮಾನಿಸಿರುವುದು ಮುಖ್ಯಮಂತ್ರಿಗಳ ಸಾಂಸ್ಕೃತಿಕ ಕಾಳಜಿ ಹಾಗೂ ಜನಪರ ಆಡಳಿತದ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ […]
