ಸಮಗ್ರ ಸುದ್ದಿ

ನೀರಾನೆ ದಾಳಿಯಿಂದ ಮೃತಪಟ್ಟ ಡಾ. ಸಮೀಕ್ಷಾ ರೆಡ್ಡಿ ಸ್ಮಾರಕ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಶಿವಮೊಗ್ಗ ತ್ಯಾವರೆಕೊಪ್ಪ ಮೃಗಾಲಯದಲ್ಲಿ ನೀರಾನೆ ದಾಳಿಯಿಂದ ಮೃತಪಟ್ಟ ಯುವ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಹೆಸರಲ್ಲಿ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾ ನದಲ್ಲಿ ಅಥವಾ ಬೇರೆ ಕಡೆ ಸ್ಮಾರಕ ನಿರ್ಮಿಸಬೇಕು ಎಂಬ ಸಲಹೆಯನ್ನು ಕುಟುಂಬದವರು […]

ಸಮಗ್ರ ಸುದ್ದಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಆರ್ಥಿಕ ಶಿಸ್ತು ಹೊಂದಿರುವ ಆಯವ್ಯಯವನ್ನು ಮಂಡಿಸಿದ್ದಾರೆ- ಬಸವರಾಜ್ ರಾಯರೆಡ್ಡಿ ಅಭಿಪ್ರಾಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ 2026-27 ನೇ ಸಾಲಿನ ಆಯವ್ಯಯವು ಆರ್ಥಿಕ ಶಿಸ್ತನ್ನು ಹೊಂದಿದ್ದು, ಇದುವರೆವಿಗೂ ಅವರು ಮಂಡಿಸಿರುವ 17 ಆಯವ್ಯಯಗಳಲ್ಲೂ ಆರ್ಥಿಕ ಶಿಸ್ತನ್ನು ಇಟ್ಟುಕೊಂಡೇ ಮಂಡಿಸಿದ್ದಾರೆ ಎಂದು ಮುಖ್ಯಮಂತ್ರಿ ಅವರ ಆರ್ಥಿಕ […]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಎಲ್ಲಾ ಪಂದ್ಯಗಳಲ್ಲಿಯೂ ಮೃತರ ಸ್ಮರಣಾರ್ಥ 11 ಆಸನ ಮೀಸಲಿಡಲು ಕೆಎಸ್‌ಸಿಎ ನಿರ್ಧಾರ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟ 11 ಮಂದಿಯ ಸ್ಮರಣಾರ್ಥವಾಗಿ ಕ್ರೀಡಾಂಗಣದಲ್ಲಿ 11 ಆಸನಗಳನ್ನು ಮೀಸಲಿಡುವುದಾಗಿ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ತಿಳಿಸಿದೆ. ಚಿನ್ನಸ್ವಾಮಿಯಲ್ಲಿ ನಡೆಯುವ ಪ್ರತಿಯೊಂದು ಪಂದ್ಯಕ್ಕೂ 11 ಆಸನಗಳನ್ನು ಮೀಸಲಿಟ್ಟು, […]

ಸಮಗ್ರ ಸುದ್ದಿ

ಜಿಬಿಎ ಹೊರತುಪಡಿಸಿ ರಾಜ್ಯದ ಇತರೆಡೆ ಪ್ರತಿ ದಿನ 6,083 ಟನ್ ತ್ಯಾಜ್ಯ ಸಂಸ್ಕರಣೆ- ಸಚಿವ ರಹೀಂಖಾನ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹೊರತುಪಡಿಸಿ ರಾಜ್ಯದ 325 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪ್ರತಿದಿನ ಸುಮಾರು 7,304 ಟನ್ ಘನತ್ಯಾಜ್ಯ ಉತ್ಪಾದನೆಯಾಗುತ್ತಿದ್ದು, 6,083 ಟನ್ ಗಳಷ್ಟು ತ್ಯಾಜ್ಯ ಸಂಸ್ಕರಣೆಯಾಗುತ್ತಿದೆ ಎಂದು ಪೌರಾಡಳಿತ ಮತ್ತು ಹಜ್ ಸಚಿವ […]

ಸಮಗ್ರ ಸುದ್ದಿ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ 3792 ಹುದ್ದೆಗಳು ಮಂಜೂರು : ಬಿ.ಎಸ್.ಸುರೇಶ್

ಬೆಂಗಳೂರು:ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ 3792 ಹುದ್ದೆಗಳು ಮಂಜೂರಾಗಿವೆ ಎಂದು ನಗರಾಭಿವೃಧ್ದಿ ಹಾಗೂ ನಗರ ಯೋಜನಾ ಸಚಿವ ಬಿ.ಎಸ್. ಸುರೇಶ್ ಅವರು ತಿಳಿಸಿದರು. ವಿಧಾನಪರಿಷತ್‍ನ ಅಧಿವೇಶನದಲ್ಲಿಂದು ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಎಸ್.ವ್ಹಿ.ಸಂಕನೂರ  ಅವರ  ಪ್ರಶ್ನೆಗೆ ಉತ್ತರ […]

ಶಿಕ್ಷಣ / ಉದ್ಯೋಗ

ಹಳೆಯ ವಿದ್ಯಾರ್ಥಿಗಳಿಗೆ ಯು.ಜಿ ಮತ್ತು ಪಿ.ಜಿ ಪರೀಕ್ಷೆ ಬರೆಯಲು ಕೊನೆಯ ಅವಕಾಶ

ಬೆಂಗಳೂರು:ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2001-02 ರಿಂದ 2014-15ನೇ ಶೈಕ್ಷಣಿಕ ಸಾಲುಗಳಲ್ಲಿ ವಿವಿಧ ಪದವಿ ಮತ್ತು ಸ್ನಾತಕೋತ್ತರ ಪದವಿಗಳಿಗೆ ಬಿ.ಎ., ಬಿ.ಕಾಂ., ಬಿ.ಲಿಬ್.ಐ.ಎಸ್ಸಿ., ಎಂ.ಎ., ಎಂ.ಕಾಂ., ಎಂ.ಎಸ್ಸಿ., ಎಂ.ಲಿಬ್.ಐ.ಎಸ್ಸಿ., ಎಲ್.ಎಲ್.ಎಂ., ಬಿ.ಎಡ್., ಬಿ.ಎಡ್. (ವಿಶೇಷ […]

ಸಮಗ್ರ ಸುದ್ದಿ

ಕಿದ್ವಾಯಿಯಲ್ಲಿರುವ ಬಡ ಕ್ಯಾನ್ಸರ್‌ ರೋಗಿಗಳಿಗೆ ವಿಶೇಷ ದೇಣಿಗೆ

ಬೆಂಗಳೂರು: ದೇಶದ ಪ್ರತಿಷ್ಠಿತ ಹಾಗೂ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಯಶಸ್ವಿಯಾಗಿರುವ ಕಿದ್ವಾಯಿ ಸ್ಮಾರಕ ಆಂಕೊಲಾಜಿ ಸಂಸ್ಥೆಯ ರೋಗಿಗಳಿಗೆ ದೇಣಿಗೆ ನೀಡಲಾಯಿತು. ಬೆಂಗಳೂರಿನ ಉದ್ಯಮಿಗಳಾಗಿರುವ ಸಫಿನಾ ಪ್ಲಾಜಾ, ಸಫೀನಾ ಟವರ್‌ ಮಾಲೀಕರಾದ ಹಾಜಿ ಸತ್ತಾರ್‌ ಸೇಠ್‌ […]

ಸಮಗ್ರ ಸುದ್ದಿ

ವಿಶೇಷ ಅಭಿವೃದ್ಧಿ ಯೋಜನೆ & ಮುಖ್ಯಮಂತ್ರಿಗಳ ಮೂಲಸೌಕರ್ಯ ಕಲ್ಪಿಸುವ ಯೋಜನೆಗಳ ಕಾಮಗಾರಿ ತುರ್ತಾಗಿ ಕೈಗೊಳ್ಳಿ: ದಲ್ಜಿತ್ ಕುಮಾರ್

ಬೆಂಗಳೂರು:ಕೇಂದ್ರ ನಗರ ಪಾಲಿಕೆಯ ಅಭಿವೃದ್ಧಿ ಅಪರ ಆಯುಕ್ತರಾದ ಶ್ರೀ ದಲ್ಜಿತ್ ಕುಮಾರ್ ರವರು* ಇಂದು ಇಂಜಿನಿಯರಿಂಗ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ವೇಳೆ ಮಾತನಾಡಿದ ಅವರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ 6 ವಿಧಾನಸಭಾ ಕ್ಷೇತ್ರವಾರು […]

ಸಮಗ್ರ ಸುದ್ದಿ

ಹಣಕಾಸು ಮಸೂದೆ ಮೇಲಿನ ಚರ್ಚೆ | ಲೋಕಸಭೆಯಲ್ಲಿ ರಾಷ್ಟ್ರೀಯ ಭದ್ರತೆ, ಸಹಕಾರಿ ಒಕ್ಕೂಟ, ದಕ್ಷಿಣ ಕನ್ನಡದ ಅಭಿವೃದ್ಧಿ ಪರ ಧ್ವನಿಯೆತ್ತಿದ ಸಂಸದ ಕ್ಯಾ.ಬ್ರಿಜೇಶ್ ಚೌಟ

ನವದೆಹಲಿ:ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಇಂದು ಲೋಕಸಭೆಯಲ್ಲಿ ಹಣಕಾಸು ವಿಧೇಯಕದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿ, ಹಣಕಾಸು ಶಿಸ್ತು, ತೆರಿಗೆ ಸುಧಾರಣೆ, ರಾಷ್ಟ್ರೀಯ ಭದ್ರತೆ, ಸಹಕಾರಿ ಒಕ್ಕೂಟ ತತ್ವ ಹಾಗೂ […]

ಸಮಗ್ರ ಸುದ್ದಿ

ಪಾರಂಪರಿಕ ಕಟ್ಟಡ ಸುತ್ತ ವಾಣಿಜ್ಯ ಚಟುವಟಿಕೆ ಇಲ್ಲ: ಬೈರತಿ ಸುರೇಶ್

ಬೆಂಗಳೂರು: ರಾಜ್ಯದ ಮಹಾನಗರ ಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಪಾರಂಪರಿಕ ಕಟ್ಟಡಗಳ 100 ಮೀಟರ್ ಸುತ್ತಮುತ್ತ ಯಾವುದೇ ವಾಣಿಜ್ಯ ಚಟುವಟಿಕೆಗಳು ಮತ್ತು ಬಹುಮಹಡಿ ಕಟ್ಟಡಗಳನ್ನು ನಿರ್ಮಿಸುವಂತಿಲ್ಲ ಎಂದು ನಗರಾಭಿವೃದ್ಧಿ ಮತ್ತು ನಗರ […]

You cannot copy content of this page