ಸಮಗ್ರ ಸುದ್ದಿ

ಕಸ್ತೂರಿ ರಂಗನ್ ವರದಿ ಮತ್ತು ಬರ ಪರಿಸ್ಥಿತಿ: ರಾಜ್ಯದ ಹಿತಾಸಕ್ತಿಯ ವಿಚಾರದಲ್ಲಿ ಒಮ್ಮತ‌ ನಿರ್ಣಯ ಅಗತ್ಯ- ಡಾ.ಜಿ.ಪರಮೇಶ್ವರ್

ಬೆಂಗಳೂರು: ಕಸ್ತೂರಿ ರಂಗನ್ ವರದಿ ಹಾಗೂ ರಾಜ್ಯದಲ್ಲಿ ಉಂಟಾಗಿರುವ ಗಂಭೀರ ಬರ ಪರಿಸ್ಥಿತಿಯ ಕುರಿತು ವಿಧಾನಮಂಡಲದಲ್ಲಿ ಪಕ್ಷಾತೀತವಾಗಿ ಸಮಗ್ರ ಚರ್ಚೆ ನಡೆಸಿ, ರಾಜ್ಯದ ಹಿತಾಸಕ್ತಿಗೆ ಪೂರಕವಾದ ಒಮ್ಮತದ ನಿರ್ಣಯ ಕೈಗೊಳ್ಳಬೇಕಿದೆ ಎಂದು ಉಪಮುಖ್ಯಮಂತ್ರಿಗಳು ಹಾಗೂ […]

ಸಮಗ್ರ ಸುದ್ದಿ

ವೈದ್ಯಕೀಯ ಶಿಕ್ಷಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳ ವಿರುದ್ಧದ ಇಲಾಖಾ ವಿಚಾರಣೆಗೆ ತಡೆ

ಬೆಂಗಳೂರು: ಶಿವಮೊಗ್ಗ ವೈದ್ಯಕೀಯ ಶಿಕ್ಷಣ ಸಂಸ್ಥೆಯ ಪ್ರಾಧ್ಯಾಪಕರಾದ ಡಾ. ಅಶ್ವಿನ್‌ ಹೆಬ್ಬಾರ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಶಿಕ್ಷಣ ಇಲಾಖೆ ಹೆಚ್ವುವರಿ ಮುಖ್ಯ ಕಾರ್ಯರ್ದಶಿಗಳಾದ ಮೊಹಮ್ಮದ್‌ ಮೊಹ್ಸಿನ್‌ ವಿರುದ್ಧದ ಇಲಾಖಾವಾರು ವಿಚಾರಣೆಗೆ ಸುಪ್ರೀಂ ಕೋರ್ಟ್‌ ತಡೆಯಾಜ್ಞೆ […]

ಸಮಗ್ರ ಸುದ್ದಿ

ಕೆಪಿಎಸ್ ಸಿ ಮುಚ್ಚುವ ಬಗ್ಗೆ ಚಿಂತನೆ: ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು:ಕೆಪಿಎಸ್ ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. ಮಂಗಳವಾರ ನಡೆದ ಕಿಯೋನಿಕ್ಸ್‌ನ 50ನೇ ಸಂಸ್ಥಾಪನಾ […]

ಸಮಗ್ರ ಸುದ್ದಿ

ಕಸ್ತೂರಿ ರಂಗನ್ ವರದಿ; ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯದ ಅಭಿಪ್ರಾಯ ಮಂಡಿಸಲು ಹಿರಿಯ ವಕೀಲರ ನೇಮಕ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಡಾ. ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊರಡಿಸಿರುವ ಅಧಿಸೂಚನೆ ಸಂಬಂಧಿಸಿದಂತೆ ಸುಪ್ರಿಂ ಕೋರ್ಟ್‌ ನಲ್ಲಿ ರಾಜ್ಯದ ಸ್ಪಷ್ಟ ಅಭಿಪ್ರಾಯ ಮಂಡಿಸಲು ಹಿರಿಯ ವಕೀಲರನ್ನು ನೇಮಿಸಲಾಗುವುದು” ಎಂದು ಸಿಎಂ ಡಿ ಕೆ […]

ಸಮಗ್ರ ಸುದ್ದಿ

ಸೆ.26ಕ್ಕೆ ‘ಪರಮ್ ವಿಹಾರ’ದ ವೀಣಾ ನಾದ, ಒಡಿಸ್ಸಿ ನೃತ್ಯ ವೈಭವ

ಬೆಂಗಳೂರು:ಪ್ರವರ್ಧಮಾನಕ್ಕೆ ಬರುತ್ತಿರುವ ಯುವ ಕಲಾವಿದರಿಗೆ ಸೂಕ್ತ ವೇದಿಕೆ ಕಲ್ಪಿಸುವ ಹಾಗೂ ಸಾರ್ವಜನಿಕರಲ್ಲಿ ಕಲೆ-ಸಂಸ್ಕೃತಿಯ ಆಸಕ್ತಿಯನ್ನು ಹೆಚ್ಚಿಸುವ ಉದ್ದೇಶದಿಂದ ‘ಪರಮ್ ಕಲ್ಚರ್’ ಸಂಸ್ಥೆಯು ಆಯೋಜಿಸುತ್ತಿರುವ ಮಾಸಿಕ ಸಾಂಸ್ಕೃತಿಕ ಸರಣಿ ‘ಪರಮ್ ವಿಹಾರ’ದ 16ನೇ ಆವೃತ್ತಿಯು ಸೆಪ್ಟೆಂಬರ್ […]

ಸಮಗ್ರ ಸುದ್ದಿ

ಕರ್ನಾಟಕ ವಿಧಾನಪರಿಷತ್ತಿನ 4 ಕ್ಷೇತ್ರಗಳಿಗೆ ದ್ವೈವಾರ್ಷಿಕ ಚುನಾವಣೆ ಘೋಷಣೆ: ಅಕ್ಟೋಬರ್ 23ಕ್ಕೆ ಮತದಾನ

ಬೆಂಗಳೂರು:ಕರ್ನಾಟಕ ವಿಧಾನಪರಿಷತ್ತಿನ ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳು ಸೇರಿದಂತೆ ಒಟ್ಟು ನಾಲ್ಕು ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಸಲು ಭಾರತೀಯ ಚುನಾವಣಾ ಆಯೋಗ (ECI) ಚುನಾವಣಾ ವೇಳಾ ಪಟ್ಟಿಯನ್ನು ಪ್ರಕಟಿಸಿದೆ. ಹಾಲಿ ಸದಸ್ಯರ […]

ಸಮಗ್ರ ಸುದ್ದಿ

ಕಸ್ತೂರಿ ರಂಗನ್ ವರದಿಯ ಸಾಧಕ ಬಾಧಕಗಳ ಕುರಿತು ಚರ್ಚಿಸಿ ವಸ್ತುನಿಷ್ಠ ನಿಲುವು ತಾಳಲು ಡಿಸಿಎಂ ಡಾ.ಜಿ.ಪರಮೇಶ್ವರ್ ಮನವಿ

ಬೆಂಗಳೂರು: ಕಸ್ತೂರಿ ರಂಗನ್‌ ವರದಿಯನ್ನು ರಾಜ್ಯವು ತಿರಸ್ಕರಿಸಿಕೊಂಡು ಬಂದಿರುವ ನಡುವೆಯೂ ಕೇಂದ್ರವು ಅಧಿಸೂಚನೆಗಳನ್ನು ಹೊರಡಿಸುತ್ತಿರುವುದರಿಂದ ಈ ವಿಷಯವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವುದು ಅಗತ್ಯವಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ ಅವರು ವಿಧಾನ […]

ಸಮಗ್ರ ಸುದ್ದಿ

ಪಿಲಿಕುಳಕ್ಕೆ ಹೊಸ ರೂಪ: 339.90 ಏಕರೆ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್; ಶೀಘ್ರ ಟೆಂಡರ್ — ಸಚಿವ ಡಾ. ಅಜಯ್ ಧರ್ಮಸಿಂಗ್

ಬೆಂಗಳೂರು: ಮಂಗಳೂರಿನ ಪಿಲಿಕುಳ ನಿಸರ್ಗಧಾಮವನ್ನು ವಿಜ್ಞಾನ, ಪರಿಸರ, ಶಿಕ್ಷಣ ಮತ್ತು ಪ್ರವಾಸೋದ್ಯಮವನ್ನು ಒಳಗೊಂಡ ಸಮಗ್ರ ಕೇಂದ್ರವಾಗಿ ಅಭಿವೃದ್ಧಿಪಡಿಸಲು ಮಾಸ್ಟರ್ ಪ್ಲಾನ್ ರೂಪಿಸಲಾಗುತ್ತಿದ್ದು, ಇದಕ್ಕಾಗಿ ಶೀಘ್ರದಲ್ಲೇ ಟೆಂಡರ್ ಕರೆಯುವಂತೆ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು […]

ಸಮಗ್ರ ಸುದ್ದಿ

ಪಶ್ಚಿಮಘಟ್ಟದ ಮೇಲೆ ಕಸ್ತೂರಿ ರಂಗನ್ ವರದಿ ತೂಗುಗತ್ತಿ:ಸಂಜಯ್ ಕುಮಾರ್ ಸಮಿತಿ ಹಳ್ಳಿಗಳಿಗೆ ಭೇಟಿಯೇ ನೀಡಿಲ್ಲ-ಈಶ್ವರ ಖಂಡ್ರೆ

ಬೆಂಗಳೂರು: ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ರಾಜ್ಯಗಳ ಸಲಹೆ ಪರಿಶೀಲಿಸಲು ನೇಮಕವಾದ ಸಂಜಯ ಕುಮಾರ್ ಸಮಿತಿ, ಪಶ್ಚಿಮಘಟ್ಟದ ಬಾಧಿತ ಗ್ರಾಮಗಳಿಗೆ ಭೇಟಿ ನೀಡಿ ಜನರ ಅಭಿಪ್ರಾಯವನ್ನೇ ಪಡೆಯಲಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ […]

ಸಮಗ್ರ ಸುದ್ದಿ

ಕ್ವಾಂಟಮ್‌ ಭದ್ರತಾ ಕ್ಷೇತ್ರದಲ್ಲಿ ಜಾಗತಿಕ ಸಾಮರ್ಥ್ಯ ನಿರ್ಮಾಣಕ್ಕೆ ಬೆಂಗಳೂರು ಪೂರಕ: ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಕ್ವಾಂಟಮ್‌ ತಂತ್ರಜ್ಞಾನ ಕ್ಷೇತ್ರದಲ್ಲಿ ಕರ್ನಾಟಕವು ಜಾಗತಿಕ ಮಟ್ಟದ ಸಾಮರ್ಥ್ಯಗಳನ್ನು ನಿರ್ಮಿಸುವತ್ತ ಮುನ್ನಡೆಯುತ್ತಿದ್ದು, ಪ್ರತಿಭೆ, ಸಂಶೋಧನೆ, ನವೋದ್ಯಮಗಳು ಹಾಗೂ ಸುರಕ್ಷಿತ ಡಿಜಿಟಲ್‌ ಮೂಲಸೌಕರ್ಯ ಸೇರಿದಂತೆ ಕ್ವಾಂಟಮ್‌ ತಂತ್ರಜ್ಞಾನದ ವಿವಿಧ ಕ್ಷೇತ್ರಗಳಲ್ಲಿ ಬೆಂಗಳೂರು ಅತ್ಯುತ್ತಮ ಪರಿಸರ […]

You cannot copy content of this page