ಸಮಗ್ರ ಸುದ್ದಿ

ಇನ್ವೆಸ್ಟ್ ಕರ್ನಾಟಕ ಸಮಾವೇಶ 2026-ದಲ್ಲಿ 100ಕ್ಕೂ ಹೆಚ್ಚು ಉದ್ಯಮಗಳ ಪ್ರತಿನಿಧಿಗಳು ಭಾಗಿ | ರೂ.51,469 ಕೋಟಿ ಹೂಡಿಕೆ ಒಪ್ಪಂದಗಳಿಗೆ ಸಹಿ:ಸಚಿವ ಎಂ. ಬಿ. ಪಾಟೀಲ

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ʼ ಇನ್ವೆಸ್ಟ್ ಕರ್ನಾಟಕ ಸಮಾವೇಶ 2026ʼದಲ್ಲಿ ವೈಮಾಂತರಿಕ್ಷ, ವಾಹನ, ಜೈವಿಕ ತಂತ್ರಜ್ಞಾನ ಮತ್ತು ತಯಾರಿಕಾ ವಲಯದ 48 ಬಹುರಾಷ್ಟ್ರೀಯ ಕಂಪನಿಗಳು ರಾಜ್ಯದಲ್ಲಿ ₹51,469 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಮಾಡಲು […]

ಸಮಗ್ರ ಸುದ್ದಿ

ಬೆಂಗಳೂರು ಹಿತಕ್ಕೆ ನಮ್ಮ ತೀರ್ಮಾನ ಟೀಕಿಸುತ್ತಿರುವವರು, ಮುಂದೆ ಸ್ಮರಿಸುತ್ತಾರೆ: ಡಿಸಿಎಂ ಡಿ.ಕೆ. ಶಿವಕುಮಾರ್| ಓಸಿ, ಸಿಸಿ ವಿಚಾರವಾಗಿ ಸಂಪುಟ ಸಭೆಯಲ್ಲಿ ಶೀಘ್ರ ತೀರ್ಮಾನ

ಬೆಂಗಳೂರು:ಬೆಂಗಳೂರು ನಗರದ ಹಿತಕ್ಕೆ ನಾವು ಕೈಗೊಂಡಿರುವ ಅನೇಕ ತೀರ್ಮಾನಗಳ ಬಗ್ಗೆ ವಿರೋಧ ಪಕ್ಷದವರು ಟೀಕೆ ಮಾಡಬಹುದು, ಮಾಡಲಿ. ಆದರೆ ಮುಂದಿನ ಐದು ವರ್ಷಗಳ ನಂತರ ಡಿ.ಕೆ. ಶಿವಕುಮಾರ್ ಅವರು ಉತ್ತಮ ನಿರ್ಧಾರ ಕೈಗೊಂಡರು ಎಂದು […]

ಸಮಗ್ರ ಸುದ್ದಿ

ರಾಜ್ಯದಲ್ಲಿ ಒಂದನೇ ತರಗತಿ ಪ್ರವೇಶಕ್ಕೆ 60 ದಿವಸಗಳ ಸಡಿಲಿಕೆ- ಸಚಿವ ಎಸ್ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದಲ್ಲಿ ಒಂದನೇ ತರಗತಿ ಪ್ರವೇಶಕ್ಕೆ 60 ದಿವಸಗಳ ಸಡಿಲಿಕೆ ನೀಡಲಾಗಿದೆ ಎಂದು ಸಚಿವ ಎಸ್ ಮಧು ಬಂಗಾರಪ್ಪ ಅವರು ವಿಧಾನಸಭೆಯಲ್ಲಿ ತಿಳಿಸಿದರು. ಇಂದು ವಿಧಾನಸಭೆಯ ಕಲಾಪದಲ್ಲಿ ಉತ್ತರಿಸಿದ ಸಚಿವರು, ಈ ಹಿಂದೆ ಒಂದನೇ […]

ಸಮಗ್ರ ಸುದ್ದಿ

ಮಾನವ-ವನ್ಯಜೀವಿ ಸಂಘರ್ಷ, ಮೃತರ ಕುಟುಂಬಕ್ಕೆ 20 ಲಕ್ಷ ಪರಿಹಾರ: ಈಶ್ವರ ಖಂಡ್ರೆ |ವನ್ಯಜೀವಿ ದಾಳಿ- ಮೃತರ ಕುಟುಂಬಕ್ಕೆ ಸರ್ಕಾರಿ ನೌಕರಿ ಅವಕಾಶ ಇಲ್ಲ

ಬೆಂಗಳೂರು: ವನ್ಯಜೀವಿಗಳ ದಾಳಿಯಿಂದ ಮೃತಪಟ್ಟವರ ಕುಟುಂಬದ ವಾರಸುದಾರರಿಗೆ ಸರ್ಕಾರಿ ನೌಕರಿ ನೀಡಲು ಸರ್ಕಾರಿ ಆದೇಶದನ್ವಯ ಅವಕಾಶ ಇರುವುದಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟಪಡಿಸಿದ್ದಾರೆ. ಪ್ರಶ್ನೋತ್ತರ ಕಲಾಪದಲ್ಲಿಂದು […]

ಸಮಗ್ರ ಸುದ್ದಿ

371 (ಜೆ) ಆದೇಶಗಳ ಅನುಷ್ಠಾನ ಕುರಿತ ಸಂಪುಟ ಉಪ ಸಮಿತಿ ಸಭೆ: ಪ್ರಾಂಶುಪಾಲರ 310 ಹುದ್ದೆ ಆಯ್ಕೆ ಪಟ್ಟಿ ಪುನರ್‌ ಪರಿಶೀಲನೆಗೆ ಸೂಚನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿ ಸ್ಥಳೀಯ ವೃಂದ ಮತ್ತು ಉಳಿಕೆ ಮೂಲ ವೃಂದದಲ್ಲಿನ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಸಂದರ್ಭದಲ್ಲಿ ವಿವಿಧ ನೇಮಕಾತಿ ಪ್ರಾಧಿಕಾರಗಳು ಅನುಸರಿಸಬೇಕಾದ ಕ್ರಮಗಳ ಬಗ್ಗೆ 371 (ಜೆ) […]

ಸಮಗ್ರ ಸುದ್ದಿ

ವಿಧಾನ ಪರಿಷತ್ತಿನಲ್ಲಿ ‘ಕರ್ನಾಟಕ ಧನ ವಿನಿಯೋಗ ವಿಧೇಯಕ-2026’ ಅಂಗೀಕಾರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನ ಪರಿಷತ್ತಿನಲ್ಲಿ ಕರ್ನಾಟಕ ವಿಧಾನಸಭೆಯಿಂದ ಅಂಗೀಕಾರವಾದ ರೂಪದಲ್ಲಿರುವ ಕರ್ನಾಟಕ ಧನ ವಿನಿಯೋಗ ವಿಧೇಯಕ-2026 ಅನ್ನು ಮಂಡಿಸಿದರು. ನಂತರ ಸದನವು ಈ ವಿಧೇಯಕಕ್ಕೆ ಧ್ವನಿಮತದ ಮೂಲಕ ಅಂಗೀಕಾರ ನೀಡಿತು. […]

ಸಮಗ್ರ ಸುದ್ದಿ

ಸರ್ಕಾರ ಆರ್ಥಿಕತೆಯನ್ನು ಸಮರ್ಪಕವಾಗಿ ನಿಭಾಯಿಸಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು:ಸರ್ಕಾರ ಆರ್ಥಿಕತೆಯನ್ನು ಸಮರ್ಪಕವಾಗಿ ನಿಭಾಯಿಸಿದೆ. ಸರ್ಕಾರ ನೀಡುತ್ತಿರುವ ಅಂಕಿ-ಅಂಶಗಳು ನಿಖರ ಮತ್ತು ವಾಸ್ತವವಾಗಿದೆ. ಜಿಎಸ್‍ಟಿ ಪರಿಹಾರ ಹಾಗೂ ಕೇಂದ್ರದಿಂದ ಅನುದಾನ ಬಂದಿಲ್ಲ. ಇವೆಲ್ಲದ್ದರಿಂದ ಬಜೆಟ್ ರೆವಿನ್ಯೂ  ಡೆಪಿಸಿಟ್ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. […]

ಸಮಗ್ರ ಸುದ್ದಿ

ವಿಜ್ಞಾನ ವಿಷಯಗಳ ಅಧ್ಯಯನ- ಸಂಶೋಧನೆಗೆ ವಿಶೇಷ ಒತ್ತು : ಕುಲಪತಿ ಪ್ರೊ.ರಮೇಶ್ ಬಿ. ಭರವಸೆ

ಬೆಂಗಳೂರು: ವಿಜ್ಞಾನ ಕ್ಯಾಂಪಸ್ ಎಂದೇ ಹೆಸರಾಗಿದ್ದ ಸೆಂಟ್ರಲ್ ಕಾಲೇಜಿನ ಶೈಕ್ಷಣಿಕ ಪರಂಪರೆಯನ್ನು ಮುಂದುವರಿಸಲು ವಿಜ್ಞಾನ ವಿಷಯಗಳ ಅಧ್ಯಯನ ಮತ್ತು ಸಂಶೋಧನೆಗೆ ವಿಶೇಷ ಉತ್ತೇಜನ ನೀಡಲಾಗುವುದೆಂದು ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಕುಲಪತಿಗಳಾದ […]

ಸಮಗ್ರ ಸುದ್ದಿ

ಆಲಮಟ್ಟಿ ವಿಚಾರವಾಗಿ ರೈತರಿಗೆ ಕೊಟ್ಟ ಮಾತನ್ನು ಸರ್ಕಾರ ಉಳಿಸಿಕೊಳ್ಳಲಿದೆ: ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೆಂಗಳೂರು: ಕೃಷ್ಣಾ ಮೇಲ್ದಂಡೆ ವಿಚಾರವಾಗಿ ರೈತರಿಗೆ ಕೊಟ್ಟ ಮಾತನ್ನು ನಾವು ಉಳಿಸಿಕೊಳ್ಳುತ್ತೇವೆ. ನೀರನ್ನು ಒದಗಿಸಿಕೊಡಲು ಬದ್ಧವಾಗಿದ್ದೇವೆ. ಹಣಕಾಸಿನ ವಿಚಾರವಾಗಿ ಸವಾಲುಗಳಿದ್ದು ಇದರ ಬಗ್ಗೆ ನಮ್ಮ ಸರ್ಕಾರ ಏನಾದರೂ ಮಾಡಿಯೇ ಮಾಡುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ […]

ಸಮಗ್ರ ಸುದ್ದಿ

ದಾವಣಗೆರೆ ದಕ್ಷಿಣ ಉಪ ಚುನಾವಣೆ: 11 ಅಭ್ಯರ್ಥಿಗಳ ನಾಮಪತ್ರ ವಾಪಸ್ :ಅಂತಿಮ ಕಣದಲ್ಲಿ 25 ಉಮೇದುವಾರರು

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಉಮೇದುವಾರಿಕೆ ಸಲ್ಲಿಸಿದ್ದ 39 ಜನರ ಪೈಕಿ 11 ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ವಾಪಸ್ಸು ಪಡೆದಿದ್ದು, ಅಂತಿಮ ಕಣದಲ್ಲಿ 25 ಮಂದಿ ಉಳಿದಿದ್ದಾರೆ. ಆನಂದಪ್ಪ, ಸುಭಾನ್ ಖಾನ್, ಹೆಚ್. […]

You cannot copy content of this page