ಮುಂದಿನ 5 ವರ್ಷಗಳಲ್ಲಿ 25 ಸಾವಿರ ಮೆ.ವ್ಯಾ. ನವೀಕರಿಸಬಹುದಾದ ಇಂಧನ ಉತ್ಪಾದನೆ ಗುರಿ: ಗೌರವ್ ಗುಪ್ತ
ಬೆಂಗಳೂರು: ಮುಂದಿನ ಐದು ವರ್ಷಗಳಲ್ಲಿ ನವೀಕರಿಸಬಹುದಾದ ಇಂಧನ ಮೂಲಗಳಿಂದ ವಿದ್ಯುತ್ ಉತ್ಪಾದನೆಯನ್ನು 25 ಸಾವಿರ ಮೆಗಾವ್ಯಾಟ್‌ಗೆ ಹೆಚ್ಚಿಸುವ ಗುರಿಯನ್ನು ಕರ್ನಾಟಕ ಹೊಂದಿದ್ದು, ಇದನ್ನು ಸಾಧಿಸಲು ಸರ್ಕಾರ ಸಾಕಷ್ಟು ಪೂರಕ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ ಎಂದು ಇಂಧನ […]
