ಬಾಕಿ ಇರುವ ರಾಜ್ಯದ ನೀರಾವರಿ ಯೋಜನೆಗಳಿಗೆ ಅನುಮತಿ ಬಗ್ಗೆ ಕರ್ನಾಟಕ ಸಂಸದರ ಜತೆ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು:ರಾಜ್ಯದ ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುಮತಿ ಬಾಕಿ ಉಳಿಸಿಕೊಂಡಿದೆ ಆದ ಕಾರಣ ನಾನು, ಹೆಚ್.ಕೆ ಪಾಟೀಲ್ ಹಾಗೂ ಎಂ.ಬಿ ಪಾಟೀಲ್ ಅವರು ಕರ್ನಾಟಕದ ಎಲ್ಲಾ ಸಂಸದರನ್ನು ಭೇಟಿ ಮಾಡಿ ಚರ್ಚಿಸುತ್ತೇವೆ ಎಂದು ಡಿಸಿಎಂ […]
