ಸಮಗ್ರ ಸುದ್ದಿ

ರಾಜ್ಯದ ಕೊಳಚೆ ಪ್ರದೇಶಗಳ ಸಮಗ್ರ ಅಭಿವೃದ್ಧಿ ಹಾಗೂ ವಸತಿ ಸೌಲಭ್ಯ ಒದಗಿಸಲು ಅಗತ್ಯ ಕ್ರಮ : ಸಚಿವ ಜಮೀರ್ ಅಹಮದ್ ಖಾನ್

ಬೆಂಗಳೂರು:ಕರ್ನಾಟಕ ರಾಜ್ಯದಾದ್ಯಂತ ಇರುವ ಕೊಳಚೆ ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಜೊತೆಗೆ, ಅವರಿಗೆ ಸುಸಜ್ಜಿತ ಮನೆಗಳನ್ನು ನಿರ್ಮಿಸಿಕೊಡುವ ಮೂಲಕ ಅವರ ಜೀವನಮಟ್ಟವನ್ನು ಸುಧಾರಿಸಲು ಸರ್ಕಾರವು ವಿಶೇಷ ಆದ್ಯತೆ ನೀಡುತ್ತಿದೆ ಎಂದು ವಸತಿ, […]

ಶಿಕ್ಷಣ / ಉದ್ಯೋಗ

ಹರಿಣಿ.ಬಿ ಅವರಿಗೆ ಬೆಂಗಳೂರು ವಿವಿಯಿಂದ ಡಾಕ್ಟರೇಟ್ ಪದವಿ

ಬೆಂಗಳೂರು: ಮೈಸೂರಿನ ಬಿ ಎಸ್ ಬಾಲಕೃಷ್ಣ ನಾಯ್ಡು ಹಾಗೂ ಕೆ ಜಿ ಲಕ್ಷ್ಮಿ ದೇವಿ ದಂಪತಿಯ ಏಕೈಕ ಪುತ್ರಿಯಾದ ಹರಿಣಿ ಬಿ ಅವರಿಗೆ ಪಿಹೆಚ್.ಡಿ ಪದವಿ ಲಭಿಸಿದೆ. ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದ ಹಿರಿಯ […]

ಸಮಗ್ರ ಸುದ್ದಿ

ಮಾದಕವಸ್ತು ಮುಕ್ತ ಭಾರತ-ಯುವ ಶುದ್ಧೀಕರಣ ಅಭಿಯಾನ” ವಾಕ್‍ಥಾನ್ ಗೆ ರಾಜ್ಯಪಾಲರಿಂದ ಚಾಲನೆ

ಬಳ್ಳಾರಿ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ, ದಿಶಾ ಬೋಧ್ ಪ್ರತಿಷ್ಠಾನ ಮತ್ತು ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ ಸಹಯೋಗದಲ್ಲಿ ಬಳ್ಳಾರಿಯ ವೈದ್ಯಕೀಯ ಕಾಲೇಜು ಆವರಣದಲ್ಲಿ ಆಯೋಜಿಸಿದ್ದ “ಮಾದಕವಸ್ತು ಮುಕ್ತ ಭಾರತ-ಯುವ ಶುದ್ಧೀಕರಣ ಅಭಿಯಾನ” […]

ಸಮಗ್ರ ಸುದ್ದಿ

ವಿಧಾನಪರಿಷತ್ತಿನಲ್ಲಿ ಕರ್ನಾಟಕ ಪೊಲೀಸ್ (ತಿದ್ದುಪಡಿ) ವಿಧೇಯಕ ಅಂಗೀಕಾರ

ಬೆಂಗಳೂರು:ವಿಧಾನ ಸಭೆಯಿಂದ ಅಂಗೀಕೃತ ರೂಪದಲ್ಲಿರುವ 2026ನೇ ಸಾಲಿನ ಕರ್ನಾಟಕ ಕರ್ನಾಟಕ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಿ ಅಂಗೀಕರಿಸುವಂತೆ ಕೋರಿ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ವಿಧಾನಪರಿಷತ್ತಿನ ಅಧಿವೇಶನದಲ್ಲಿಂದು ವಿಧೇಯಕವನ್ನು  ಮಂಡಿಸಿದರು. ವಿಧೇಯಕ ಕುರಿತು […]

ಸಮಗ್ರ ಸುದ್ದಿ

“ಶ್ರೀ ಮಾತಾ ವೈಷ್ಣೋದೇವಿ” ದೇವಾಲಯಕ್ಕೆ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳಿಗೆ ತಲಾ 5 ಸಾವಿರ ರೂ.ಗಳ ಸಹಾಯಧನ : ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು:ಕರ್ನಾಟಕ ರಾಜ್ಯದಿಂದ “ಶ್ರೀ ಮಾತಾ ವೈಷ್ಣೋದೇವಿ” ದೇವಾಲಯಕ್ಕೆ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳಿಗೆ ಸರ್ಕಾರದಿಂದ ತಲಾ 5 ಸಾವಿರ ರೂ.ಗಳ ಸಹಾಯಧನವನ್ನು ಡಿ.ಬಿ.ಟಿ ಮೂಲಕ ವಿತರಿಸಲು ಉದ್ದೇಶಿಸಲಾಗಿದ್ದು, 5 ಕೋಟಿ ರೂ. ಅನುದಾನ  ಮೀಸಲಿರಿಸಿದೆ ಎಂದು […]

ಸಮಗ್ರ ಸುದ್ದಿ

ಬೆಂಗಳೂರಿನಲ್ಲಿ ಸ್ಮಾರ್ಟ್ ಸಿಟಿ ಯೋಜನೆ: ಐಟಿ ಬಿಟಿ ಸಚಿವರ ಜೊತೆ ಜಪಾನ್ ನಿಯೋಗ ಚರ್ಚೆ

ಬೆಂಗಳೂರು: ಬೆಂಗಳೂರಿನಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಕಾರ್ಯಗತಗೊಳಿಸುವ ಬಗ್ಗೆ ಜಪಾನ್ ತಂಡವು ಇಂದು ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ರಾಜ್ಯ ಸರ್ಕಾರದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿತು. ಜಪಾನಿನ ಭೂ, ಮೂಲ ಸೌಕರ್ಯ, […]

ಸಮಗ್ರ ಸುದ್ದಿ

ಯುಗಾದಿ ಮತ್ತು ರಂಜಾನ್ ಹಬ್ಬದ ಹಿನ್ನೆಲೆ ಬೆಂಗಳೂರು ಮತ್ತು ಮಡಗಾಂವ್ ನಡುವೆ ವಿಶೇಷ ರೈಲು

ಬೆಂಗಳೂರು: ಯುಗಾದಿ ಮತ್ತು ರಂಜಾನ್ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆ ಮಾಡಲು, ನೈಋತ್ಯ ರೈಲ್ವೆಯು ಯಶವಂತಪುರ – ಮಡಗಾಂವ್ – ಬೆಂಗಳೂರು ಕಂಟೋನ್ಮೆಂಟ್ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು […]

ರಾಜಕೀಯ

ಉಪ‌‌ ಚುನಾವಣೆ ನಮಗೆ ಪ್ರತಿಷ್ಠೆಯಾಗಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಕಾಂಗ್ರೆಸ್ ಪಕ್ಷದ ಪಾಲಿಗೆ ಪ್ರತಿಷ್ಠೆಯಾಗಿದೆ. ನಮಗೆ ಗೆಲುವೇ ಮಾನದಂಡ ಆಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ […]

ಸಮಗ್ರ ಸುದ್ದಿ

ಕೆರೆಗಳ ಸಮಗ್ರ ಅಭಿವೃದ್ಧಿಯಿಂದ ಹೊರ ವರ್ತುಲ ರಸ್ತೆಯ ಜಲಾವೃತ ಬಹುತೇಕ ನಿವಾರಣೆ : ಮಹೇಶ್ವರ್ ರಾವ್

ಬೆಂಗಳೂರು: ಹೆಬ್ಬಾಳ ಹಾಗೂ ನಾಗವಾರ ಕೆರೆಗಳ ಸಮಗ್ರ ಅಭಿವೃದ್ಧಿಯಿಂದ ಆ ಭಾಗದ ಹೊರ ವರ್ತುಲ ರಸ್ತೆಯಲ್ಲಿ ಉಂಟಾಗುತ್ತಿದ್ದ ಜಲಾವೃತ ಸಮಸ್ಯೆ ಬಹುತೇಕ ನಿವಾರಣೆಯಾಗಲಿದ್ದು, ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು […]

ಸಮಗ್ರ ಸುದ್ದಿ

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಮನವಿ: ಡಿಸಿಎಂ ಡಿ.ಕೆ. ಶಿವಕುಮಾರ್ | ಎರಡನೇ ವಿಮಾನ ನಿಲ್ದಾಣ ಸ್ಥಳ ರಾಜ್ಯ ಸರ್ಕಾರದಿಂದ ತೀರ್ಮಾನ

ನವದೆಹಲಿ: ಬೆಂಗಳೂರಿನಲ್ಲಿರುವ ಹೆಚ್ಎಎಲ್, ಜಕ್ಕೂರು, ವಾಯುನೆಲೆ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ ಕಟ್ಟಡ ಎತ್ತರದ ಮಿತಿಯಿಂದ ಅಭಿವೃದ್ಧಿ ಕಾಮಗಾರಿಗೆ ತೊಡಕಾಗಿದ್ದು, ಈ ಮಿತಿಯ ಬಗ್ಗೆ ಪರಿಶೀಲನೆ ನಡೆಸುವಂತೆ ಕೇಂದ್ರ ನಾಗರೀಕ ವಿಮಾನಯಾನ ಸಚಿವರಿಗೆ […]

You cannot copy content of this page