ಅಲೆಮಾರಿ-ಅರೆ ಅಲೆಮಾರಿ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ ಬದ್ಧ : ಸಚಿವ ಶಿವರಾಜ ಎಸ್.ತಂಗಡಗಿ
ಬೆಂಗಳೂರು:ಅಲೆಮಾರಿ-ಅರೆ ಅಲೆಮಾರಿ ಸಮುದಾಯದವರ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಚಿವ ಶಿವರಾಜ ಎಸ್.ತಂಗಡಗಿ ತಿಳಿಸಿದರು. ವಿಧಾನಪರಿಷತ್ತಿನ ಅಧಿವೇಶನದಲ್ಲಿಂದು […]
